'ರಾಕಿ' ಹುಟ್ಟುಹಬ್ಬಕ್ಕೆ ಸಂತೋಷ್ ಮಾಡಿದ ಕಾಮನ್ DP ಹೀಗಿದೆ

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಒಂದೇ ದಿನ ಬಾಕಿ ಇದೆ ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ಯಶ್ ಹುಟ್ಟುಹಬ್ಬದ ಶುಭಾಶಯಗಳ ಪೋಸ್ಟರ್ ಗಳು ಹರಿದಾಡುತ್ತಿದೆ.

ಇನ್ನು ರಾಕಿ ಭಾಯ್ ಹುಟ್ಟುಹಬ್ಬಕ್ಕೆ ವಿಶೇಷವಾಗಿ ಕಾಮನ್ ಡಿಪಿ ಯನ್ನು ನಿರ್ದೇಶಕ ಸಂತೋಷ್ ಆನಂದ್ ರಾಮ್ ಮಾಡಿದ್ದಾರೆ. 'ಕೆಜಿಎಫ್' ಸಿನಿಮಾ ಸ್ಟೈಲಿಶ್ ಫೋಟೋ ಬಳಸಿ ಮಾಡಿರುವ ವಿಶೇಷ ಪೋಸ್ಟರ್ ಅನ್ನು ಸಂತೋಷ್ ಆನಂದ್ ರಾಮ್ ತಯಾರಿ ಮಾಡಿದ್ದಾರೆ.

ಈ ಕಮಾನ್ ಡಿಪಿಯಾಗಿ ಬಳಸಿ ಎಂದು ಅಭಿಮಾನಿಗಳಿಗೆ ಸಂತೋಷ್ ಹೇಳಿಕೊಂಡಿದ್ದಾರೆ. ಸಂತೋಷ್ ಮಾಡಿರುವ ಪೋಸ್ಟರ್ ಬಳಸಿ ಟ್ವಿಟ್ಟರ್ ನಲ್ಲಿ ಸಾಕಷ್ಟು ಅಭಿಮಾನಿಗಳು ಯಶ್ ಗೆ ವಿಶ್ ಮಾಡುತ್ತಿದ್ದಾರೆ.

common dp for actor yash birthday

ಯಶ್ ಗೆ ಸಂತೋಷ್ ಆನಂದ್ ರಾಮ್ 'ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ' ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ಇದು ಸಂತೋಷ್ ಅವರ ಮೊದಲ ಸಿನಿಮಾವಾಗಿತ್ತು.

ಈ ವರ್ಷದ ಯಶ್ ಹುಟ್ಟುಹಬ್ಬ ಆಚರಣೆ ಇಲ್ಲ

ಹುಟ್ಟುಹಬ್ಬದ ಬಗ್ಗೆ ಮಾತನಾಡಿರುವ ಯಶ್ ''ಜನವರಿ 8 ನನ್ನ ಹುಟ್ಟುಹಬ್ಬ. ನನಗೆ ಗೊತ್ತು ಸಾಕಷ್ಟು ಅಭಿಮಾನಿಗಳು ಪ್ರೀತಿಯಿಂದ ನನ್ನನ್ನು ಭೇಟಿ ಮಾಡಬೇಕು ಅಂತ ಕಾಯುತ್ತಿರುತ್ತೀರಿ. ಆದರೆ, ಈ ಬಾರಿ ನಾನು ನನ್ನ ಹುಟ್ಟುಹಬ್ಬವನ್ನು ಆಚರಣೆ ಮಾಡಲು ಇಷ್ಟ ಇಲ್ಲ. ನಮ್ಮ ಕುಟುಂಬದ ಹಿರಿಯರಾದ ಅಂಬರೀಶ್ ಅವರು ನಮ್ಮ ಜೊತೆಗೆ ಇಲ್ಲ. ಅವರಿಗೆ ಗೌರವ ಸೂಚಿಸುವ ಮೂಲಕ ನಾನು ಬರ್ತ್ ಡೇ ಆಚರಿಸುತ್ತಿಲ್ಲ.'' ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

More from Filmibeat

English summary
Common dp for kannada actor Yash birthday. Yash is not celebrating his birthday this year.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X