ಸಂತಸದ ಸುದ್ದಿ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ದಂಪತಿ

ಕೊರೊನಾ ಸಂಕಷ್ಟದಲ್ಲಿ ದೇಶದ ಜನತೆ ಸಿಲುಕಿದ್ದಾರೆ. ಈ ನಡುವೆ ಸ್ಯಾಂಡಲ್ ವುಡ್ ನ ಡಾರ್ಲಿಂಗ್ ಜೋಡಿ ಸಂತಸದ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಅಂದಹಾಗೆ ಇತ್ತೀಚಿಗಷ್ಟೆ ನಟ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಕೊರೊನಾ ಸೋಂಕು ತಗುಲಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು.

Recommended Video

ಸಿಹಿಸುದ್ದಿ ಹಂಚಿಕೊಂಡ ಡಾರ್ಲಿಂಗ್ ಜೋಡಿ | Filmibeat Kannada

ಇಬ್ಬರು ಮನೆಯಲ್ಲೇ ಕ್ವಾರಂಟೈನ್ ಆಗಿ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದಿದ್ದರು. ಇದೀಗ ಇಬ್ಬರಿಗೂ ನೆಗೆಟಿವ್ ಬಂದಿರುವ ಸಂತಸದ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಏಪ್ರಿಲ್ 14ರಂದು ಕೊರೊನಾ ಪಾಸಿಟಿವ್ ಬಂದಿರುವ ಬಗ್ಗೆ ಹೇಳಿಕೊಂಡಿದ್ದರು.

ಇದೀಗ ನೆಗೆಟಿವ್ ಬಂದಿರುವ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಡಾರ್ಲಿಂಗ್ ಕೃಷ್ಣ, 'ಕೋವಿಡ್ ವರದಿ ಈಗ ಬಂದಿದೆ. ನಮಗೆ ನೆಗೆಟಿವ್ ಬಂದಿದೆ. ನಮಗೆ 3 ದಿನಗಳು ಜ್ವರ ಮತ್ತು ಬಾಡಿ ನೋವು ಇತ್ತು. ಈಗ ಸಂಪೂರ್ಣವಾಗಿ ಗುಣಮುಖರಾಗಿದ್ದೇವೆ. ನಿಮ್ಮ ಪ್ರೀತಿ ಪಾತ್ರರನ್ನು ನಿಮ್ಮ ಹತ್ತಿರ ಇಟ್ಟುಕೊಳ್ಳುವುದು ಮತ್ತು ಸಕರಾತ್ಮಕವಾಗಿರುವುದು ಉತ್ತಮ ಔಷಧಿ. ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ' ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Darling Krishna and Milana Nagaraj tests Negative for corona

ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಇಬ್ಬರು ಫೆಬ್ರವರಿ 14ರಂದು ಹಸೆಮಣೆ ಏರಿದ್ದಾರೆ. ಸದ್ಯ ಇಬ್ಬರು ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಲವ್ ಮಾಕ್ಟೇಲ್-2 ಸಿನಿಮಾದಲ್ಲೂ ನಿತರಾಗಿದ್ದಾರೆ. ಸದ್ಯದಲ್ಲೇ ಚಿತ್ರದ ಬಹುನಿರೀಕ್ಷೆಯ ಹಾಡನ್ನು ಬಿಡುಗಡೆ ಮಾಡಲು ಸಿನಿಮಾತಂಡ ನಿರ್ಧರಿಸಿದೆ.

More from Filmibeat

English summary
Darling Krishna and Milana Nagaraj tests Negative for corona.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X