ದರ್ಶನ್ 'ಬಾಸ್' ಹುಟ್ಟುಹಬ್ಬ ವಿಶೇಷ: 51ನೇ ಸಿನಿಮಾ ಅನೌನ್ಸ್

By Harshitha

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಇಂದು 40ನೇ ವಸಂತಕ್ಕೆ ಕಾಲಿಟ್ಟ ಸಂಭ್ರಮ. ಇದೇ ಸಂಭ್ರಮದಲ್ಲಿ ನಿಮ್ಮೆಲ್ಲರ ಪ್ರೀತಿಯ 'ದಾಸ' ದರ್ಶನ್ ರವರ 51ನೇ ಚಿತ್ರವನ್ನ ಅನೌನ್ಸ್ ಮಾಡಲಾಗಿದೆ.

ನಿಮ್ಮೆಲ್ಲರಿಗೂ ಗೊತ್ತಿರುವ ಹಾಗೆ, ದರ್ಶನ್ ರವರ 49ನೇ ಚಿತ್ರವನ್ನ (ತಾರಕ್) ಮಿಲನ ಪ್ರಕಾಶ್ ನಿರ್ದೇಶಿಸಲಿದ್ದಾರೆ. 50ನೇ ಚಿತ್ರಕ್ಕೆ ತರುಣ್ ಸುಧೀರ್ ಆಕ್ಷನ್ ಕಟ್ ಹೇಳ್ತಾರೆ ಅಂತ ಸುದ್ದಿ ಹರಿದಾಡುತ್ತಿದೆ. ಹೀಗಿರುವಾಗಲೇ, 51ನೇ ಚಿತ್ರ ಅನೌನ್ಸ್ ಆಗಿದೆ. ಅದು ಬಿ.ಸುರೇಶ್ ಮತ್ತು ಶೈಲಜಾ ನಾಗ್ ಕಡೆಯಿಂದ.['ದಾಸ' ದರ್ಶನ್ ಬಗ್ಗೆ ಹರಿದಾಡುತ್ತಿದೆ ಹೊಸ ಸುದ್ದಿ: ನಿಜವೋ, ಸುಳ್ಳೋ.?]

Darshan 51st movie by B.Suresh

ದರ್ಶನ್ ರವರ 51ನೇ ಚಿತ್ರಕ್ಕೆ ಬಿ.ಸುರೇಶ್ ನಿರ್ಮಾಣದ ಜೊತೆ ನಿರ್ದೇಶನವನ್ನೂ ಮಾಡ್ತಾರಾ ಎಂಬುದರ ಬಗ್ಗೆ ಕ್ಲಾರಿಟಿ ಸಿಕ್ಕಿಲ್ಲ. ಆದ್ರೆ, ವಿ.ಹರಿಕೃಷ್ಣ ಸಂಗೀತ ಸಂಯೋಜಿಸುವುದು ಮಾತ್ರ ಕನ್ಫರ್ಮ್. ಹೆಚ್ಚಿನ ಮಾಹಿತಿಗಾಗಿ 'ಫಿಲ್ಮಿಬೀಟ್ ಕನ್ನಡ' ಓದ್ತಾಯಿರಿ....

More from Filmibeat

English summary
Challenging Star Darshan's 51st Movie is announced by B.Suresh and Shailaja Nag.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X