Don't Miss!
- Finance ಆಕ್ಸಿಸ್ ಬ್ಯಾಂಕ್ಗೆ ಭರ್ಜರಿ ಲಾಟರಿ, 7,129 ಕೋಟಿ ನಿವ್ವಳ ಲಾಭ!
- News Gold Price: ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಇಳಿಕೆ, ಇಂದಿನ ಬೆಲೆ ವಿವರ
- Lifestyle ಬಾಯಿ ಚಪ್ಪರಿಸಿ ಸವಿಯುವ ನೆಲ್ಲಿಕಾಯಿ ಉಪ್ಪಿನಕಾಯಿ..!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇದೇ ನೋಡಿ ದರ್ಶನ್ 'D 53' ಚಿತ್ರದ ಪೋಸ್ಟರ್
Recommended Video
ನಟ ದರ್ಶನ್ ಹಾಗೂ ನಿರ್ದೇಶಕ ತರುಣ್ ಸುಧೀರ್ ಕಾಂಬಿನೇಶನ್ ನಲ್ಲಿ ಬರುತ್ತಿರುವ ಸಿನಿಮಾ ಪೋಸ್ಟರ್ ಬಿಡುಗಡೆಯಾಗಿದೆ. ದೀಪಾವಳಿ ಹಬ್ಬದ ವಿಶೇಷವಾಗಿ ಇಂದು ಸಂಜೆ 6 ಗಂಟೆಗೆ ಪೋಸ್ಟರ್ ರಿಲೀಸ್ ಆಗಿದೆ.
ದರ್ಶನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. ಪೋಸ್ಟರ್ ನೋಡಿದವರಿಗೆ ಒಂದು ಕ್ಷಣ ಅಚ್ಚರಿ ಆಗುತ್ತದೆ. ಇದು ದರ್ಶನ್ ಅವರ ಎಲ್ಲ ಸಿನಿಮಾಗಳ ಪೋಸ್ಟರ್ ಗಿಂತ ವಿಭಿನ್ನವಾಗಿದೆ.
ಮರಿ 'ಐರಾವತ'ನ ಬರ್ತ್ ಡೇ ಪಾರ್ಟಿಗೆ ಯಾರೆಲ್ಲ ಬಂದಿದ್ರು
''ಈ ಕೈಗೆ ಶಬರಿ ಮುಂದೆ ಸೋಲೋದು ಗೊತ್ತು, ರಾವಣನ ಮುಂದೆ ಗೊಲ್ಲೋದು ಗೊತ್ತು'' ಎಂಬ ಸಾಲು ಪೋಸ್ಟರ್ ಮೇಲೆ ಇದ್ದು, ಚಿತ್ರದ ಮೇಲಿನ ನಿರೀಕ್ಷೆ ದೊಡ್ಡದಾಗಿದೆ.
ಸದ್ಯಕ್ಕೆ 'D 53' ಎಂಬ ಹೆಸರಿನಲ್ಲಿ ಈ ಸಿನಿಮಾ ಶುರುವಾಗಿದೆ. ಈ ಸಿನಿಮಾದ ಟೈಟಲ್ ಅನ್ನು ಡಿಸೆಂಬರ್ ನಲ್ಲಿ ಚಿತ್ರತಂಡ ರಿವೀಲ್ ಮಾಡಲಿದೆಯಂತೆ. ಚಿತ್ರದ ಪ್ರೀ ಪ್ರೊಡಕ್ಷನ್ಸ್ ಕೆಲಸಗಳು ನಡೆಯುತ್ತಿದ್ದು, ಉಮಾಪತಿ ಚಿತ್ರದ ನಿರ್ಮಾಪಕರಾಗಿದ್ದಾರೆ.
ನನ್ನ 53ನೇ ಚಿತ್ರದ ಥೀಮ್ ಪೋಸ್ಟರ್ ನಿಮಗಾಗಿ. ಕಥೆಯ ಎಳೆ ಏನಿರಬಹುದೆಂಬ ಸಣ್ಣ ಸುಳಿವನ್ನು ನಿರ್ದೇಶಕ @TharunSudhir ಈ ಪೋಸ್ಟರ್ ಮೂಲಕ ತಿಳಿಸಲು ಯತ್ನಿಸಿದ್ದಾರೆ. ಚಿತ್ರದ ಶೀರ್ಷಿಕೆಯನ್ನು ಸಹ ಸದ್ಯದಲ್ಲೇ ಅಧಿಕೃತವಾಗಿ ಹೇಳಲಿದ್ದೇವೆ 😊 @UmapathyFilms @umap30071#D53ThemePoster #Protector pic.twitter.com/IFfqfv0fQo
— Darshan Thoogudeepa (@dasadarshan) November 6, 2018