For Quick Alerts
  ALLOW NOTIFICATIONS  
  For Daily Alerts

  ಸ್ವಾತಂತ್ರ್ಯ ದಿನಾಚರಣೆಗೆ ಶುಭಕೋರಿದ ದರ್ಶನ್ ಮತ್ತು ಗಣೇಶ್

  By Bharath Kumar
  |
  ದರ್ಶನ್, ಗಣೇಶ್ ಸ್ವಾತಂತ್ರ್ಯ ದಿನದ ಬಗ್ಗೆ ಹೇಳಿದ್ದೇನು..? | Filmibeat Kannada

  ಆಗಸ್ಟ್ 15, ಭಾರತ ಬ್ರಿಟಿಷರ ಕಪಿಮುಷ್ಠಿಯಿಂದ ಸ್ವಾತಂತ್ರ್ಯ ಪಡೆದುಕೊಂಡು ದಿನ. ಇಂದು 72ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ. ರಾಷ್ಟ್ರಾದ್ಯಂತ ತ್ರಿವರ್ಣಧ್ವಜವನ್ನ ಹಾರಿಸಿ ಸ್ವಾತಂತ್ರ್ಯ ದಿನವನ್ನ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ.

  ಈ ವಿಶೇಷ ದಿನದಂದು ಸ್ಯಾಂಡಲ್ ವುಡ್ ಸ್ಟಾರ್ ನಟರು ಸಮಸ್ತ ಭಾರತೀಯರಿಗೆ ಟ್ವಿಟ್ಟರ್ ಮೂಲಕ ಶುಭಕೋರಿದ್ದಾರೆ.

  ಸ್ಯಾಂಡಲ್ ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಟ್ವಿಟ್ಟರ್ ನಲ್ಲಿ ನಾಡಿನ ಸಮಸ್ತ ಜನತೆಗೆ 72ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನ ತಿಳಿಸಿದ್ದಾರೆ.

  72ನೇ ಸ್ವಾತಂತ್ರ್ಯ ದಿನಾಚರಣೆ: ಯಾವ ಜಿಲ್ಲೆಗಳಲ್ಲಿ ಹೇಗಿತ್ತು ಆಚರಣೆ?

  ಅದೇ ರೀತಿ ಗೋಲ್ಡನ್ ಸ್ಟಾರ್ ಗಣೇಶ್ ಅವರು ಕೂಡ ಟ್ವಿಟ್ಟರ್ ಮೂಲಕ 72ನೇ ಸ್ವಾತಂತ್ರ್ಯ ದಿನಾಚರಣೆಯ ವಿಶೇಷವಾಗಿ ಭಾರತೀಯರಿಗೆ ವಿಶ್ ಮಾಡಿದ್ದಾರೆ.

  'ಕುರುಕ್ಷೇತ್ರ' ಮುಗಿಸಿ 'ಯಜಮಾನ' ಸಿನಿಮಾ ಮಾಡ್ತಿರುವ ನಟ ದರ್ಶನ್, ಇತ್ತೀಚಿಗಷ್ಟೆ ಪ್ರಜ್ವಲ್ ದೇವರಾಜ್ ಅಭಿನಯಿಸುತ್ತಿರುವ 'ಇನ್ಸ್ ಪೆಕ್ಟರ್ ವಿಕ್ರಂ' ಚಿತ್ರದಲ್ಲಿ ಭಗತ್ ಸಿಂಗ್ ಪಾತ್ರವನ್ನ ನಿರ್ವಹಿಸಿದ್ದಾರೆ.

  ಇನ್ನು ಮತ್ತೊಂದೆಡೆ ಗಣೇಶ್ 'ಆರೆಂಜ್' ಚಿತ್ರದಲ್ಲಿ ನಟಿಸುತ್ತಿದ್ದು, ಈ ಮಧ್ಯೆ ಕೆಸಿಸಿ ಕ್ರಿಕೆಟ್ ಟೂರ್ನಿ ಆಡಲು ಮೈದಾನದಲ್ಲಿ ಅಭ್ಯಾಸ ಆರಂಭಿಸಿದ್ದಾರೆ.

  English summary
  Kannada actor challenging star darshan and golden star ganesh has taken his twitter account to wish 72nd independence day.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X