For Quick Alerts
ALLOW NOTIFICATIONS  
For Daily Alerts

ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ದರ್ಶನ್ ದಂಪತಿ

|
ಆ ಕಡೆ ಕುರುಕ್ಷೇತ್ರ ರಿಲೀಸ್, ಈ ಕಡೆ ಮನೆಯಲ್ಲಿ ಹಬ್ಬ | FILMIBEAT KANNADA

ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳಿಗೆ ಸದ್ಯ ಬಹು ನಿರೀಕ್ಷೆಯ 'ಕುರುಕ್ಷೇತ್ರ' ಸಿನಿಮಾ ರಿಲೀಸ್ ನ ಸಂತಸದಲ್ಲಿದ್ದಾರೆ. ಸುಮಾರು ಎರಡು ವರ್ಷಗಳಿಂದ ಕುತೂಹಲದಿಂದ ಕಾಯುತ್ತಿದ್ದ 'ಕುರುಕ್ಷೇತ್ರ' ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಇದ್ರ ಜೊತೆಗೆ ಇವತ್ತು ಡಿ ಬಾಸ್ ದಂಪತಿಗೆ ವಿವಾಹ ವಾರ್ಷಿಕೋತ್ಸವದ ಸಂಭ್ರಮ.

ಹೌದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಮರೆಯಲಾಗದ ದಿನ. ಅದೇ ರೀತಿ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿಗೂ ಇದು ಮರೆಯಲಾಗದ ದಿನ. ಹೌದು, ಮೇ 19 ದರ್ಶನ್ ದಂಪತಿಗೆ ವಿಶೇಷ ದಿನ. ಇಂದು ಇವರಿಬ್ಬರು ಮದುವೆಯಾದ ಶುಭ ದಿನ.

ಡಬಲ್ ಖುಷಿಯ ಸಂಭ್ರಮದಲ್ಲಿ ಶಿವರಾಜ್ ಕುಮಾರ್ ಕುಟುಂಬ

ದರ್ಶನ್ ಮತ್ತು ವಿಜಯಲಕ್ಷ್ಮಿ ಇಬ್ಬರು ಪರಸ್ಪರ ಪ್ರೀತಿಸಿ, ಮನೆಯವರ ಸಮ್ಮುಖದಲ್ಲಿ 2003ರಲ್ಲಿ ಮದುವೆ ಆಗಿದ್ದರು. ಈ ನಡುವೆ ಸಾಕಷ್ಟು ಏಳು-ಬೀಳುಗಳು ಇವರ ಜೀವನದಲ್ಲಿ ನಡೆದಿದೆ. ಮುಂದೆ ಓದಿ.....

16ನೇ ವರ್ಷದ ವಿವಾಹ ಸಂಭ್ರಮದಲ್ಲಿ ದರ್ಶನ್ ದಂಪತಿ

16ನೇ ವರ್ಷದ ವಿವಾಹ ಸಂಭ್ರಮದಲ್ಲಿ ದರ್ಶನ್ ದಂಪತಿ

16ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ ದರ್ಶನ್ ಹಾಗೂ ವಿಜಯಲಕ್ಷ್ಮಿ ದಂಪತಿ. ಈ ಜೋಡಿ ಮದುವೆಯಾಗಿ ಇಂದಿಗೆ 15 ವರ್ಷಗಲು ಕಂಪ್ಲೀಟ್ ಆಗಿದೆ, 16ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಮೇ 19, 2003ನೇ ಇಸವಿಯಲ್ಲಿ ಇವರಿಬ್ಬರ ವಿವಾಹ ನಡೆದಿತ್ತು.

ಧರ್ಮಸ್ಥಳದಲ್ಲಿ ಮದುವೆ

ಧರ್ಮಸ್ಥಳದಲ್ಲಿ ಮದುವೆ

ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರ ಮದುವೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತ್ತು. ಕುಟುಂಬಸ್ಥರು, ಚಿತ್ರತಾರೆಯರು ಹಾಗೂ ಸ್ನೇಹಿತರು ಭಾಗಿಯಾಗಿದ್ದರು. ವಿಶೇಷ ಅಂದ್ರೆ ಮದವೆಯಾದ ವರ್ಷವೆ ದರ್ಶನ್ ಅಭಿನಯದ 9 ಸಿನಿಮಾಗಳು ತೆರೆಕಂಡಿದ್ದವು.

ಅಂತೂ ದುರ್ಯೋಧನನ ಎಂಟ್ರಿಗೆ ಡೇಟ್ ಫಿಕ್ಸ್: ವರಮಹಾಲಕ್ಷ್ಮಿಗೆ 'ಕುರುಕ್ಷೇತ್ರ' ದರ್ಶನ

ದರ್ಶನ್ ದಂಪತಿಯ ಮಗ ವಿನೀಶ್

ದರ್ಶನ್ ದಂಪತಿಯ ಮಗ ವಿನೀಶ್

ನಟ ದರ್ಶನ್ ದಂಪತಿಗೆ ವಿನೀಶ್ ಎಂಬ ಒಬ್ಬ ಮಗ ಇದ್ದಾರೆ. ವಿನೀಶ್ ದರ್ಶನ್ ಮೊದಲ ಬಾರಿಗೆ ಅಭಿನಯದ 'ಐರಾವತ' ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ಅಭಿನಯಿಸಿದ್ದರು. ಇತ್ತೀಚಿಗೆ ರಿಲೀಸ್ ಆಗಿ ಉತ್ತಮ ಪ್ರದರ್ಶನ ಕಾಣುತ್ತಿರುವು 'ಯಜಮಾನ' ಚಿತ್ರದಲ್ಲಿ ವಿನೀಶ್ ಒಂದು ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

ಅಭಿಮಾನಿಗಳಿಂದ ಶುಭಾಶಯ

ಅಭಿಮಾನಿಗಳಿಂದ ಶುಭಾಶಯ

ಅಭಿಮಾನಿಗಳಿಂದ ಶುಭಾಶಯ ತಮ್ಮ ನೆಚ್ಚಿನ ನಟನ ವಿವಾಹ ಮಹೋತ್ಸವಕ್ಕೆ ಅಭಿಮಾನಿಗಳು ಟ್ವಿಟ್ಟರ್ ಮತ್ತು ಫೇಸ್ ಬುಕ್ ನಲ್ಲಿ ಶುಭ ಕೋರಿದ್ದಾರೆ. ಎನಿ ವೇ ನಮ್ಮ ಕಡೆಯಿಂದಲೂ ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರಿಗೆ ಮದುವೆ ವಾರ್ಷಿಕೋತ್ಸವದ ಶುಭಾಶಯ.

ದರ್ಶನ್, ಸುದೀಪ್, ರಕ್ಷಿತ್ ಮುಖಾಮುಖಿ : ಆಗಸ್ಟ್ ನಲ್ಲಿ ಬಾಕ್ಸ್ ಆಫೀಸ್ ವಾರ್

English summary
Challenging Star Darshan and his wife Vijayalakshmi Celebrated their 16th wedding Anniversary. They tied the knot in 2003 at Dharmastala.

Kannada Photos

Go to : More Photos
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Filmibeat sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Filmibeat website. However, you can change your cookie settings at any time. Learn more