'ರಂಗಪಟ್ಟಣ' ಸೇರಿದ ದರ್ಶನ್ ಗೆಳೆಯ ಯಶಸ್ ಸೂರ್ಯ

ನಟ ಯಶಸ್ ಸೂರ್ಯ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸ್ನೇಹಿತರ ಬಳಗದಲ್ಲಿ ಗುರುತಿಸಿಕೊಂಡವರು. ಚಂದನವನದಲ್ಲಿ ನಾಯಕನಾಗಿ, ಸಹ ನಟನಾಗಿ ಬಣ್ಣ ಹಚ್ಚುತ್ತಿರುವ ಯಶಸ್, ದರ್ಶನ್ ಅವರ 'ಚಿಂಗಾರಿ', 'ಚಕ್ರವರ್ತಿ' ಚಿತ್ರಗಳಲ್ಲಿ ದಚ್ಚು ಜೊತೆ ಅಭಿನಯಿಸಿದ್ದಾರೆ. ವಿಶೇಷ ಅಂದ್ರೆ ದರ್ಶನ್ ಅಭಿನಯದ 'ಒಡೆಯ' ಸಿನಿಮಾದಲ್ಲೂ ಕಾಣಿಸಿಕೊಂಡಿದ್ದಾರೆ.

ಸಾಕಷ್ಟು ಸಿನಿಮಾಗಳನ್ನು ಮಾಡಿರುವ ಯಶಸ್ ಈಗ ಹೊಸ ಸಿನಿಮಾವೊಂದಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಹೌದು, ಯಶಸ್ ಸೂರ್ಯ ಅಭಿನಯದ ಹೊಸ ಸಿನಿಮಾ 'ರಂಗಪಟ್ಟಣ'. ಯಶಸ್ ಹುಟ್ಟುಹಬ್ಬದ ಪ್ರಯುಕ್ತ ಈ ಸಿನಿಮಾ ಪೋಸ್ಟರ್ ಕೂಡ ರಿಲೀಸ್ ಮಾಡಲಾಗಿದೆ.

Darshan friend Yashas Surya starrer new film Rangapattana

ಅಂದ್ಹಾಗೆ ಚಿತ್ರಕ್ಕೆ ಸುಪ್ರಿತ್ ಶಂಕರ್ ನಿರ್ದೇಶನ ಮಾಡುತ್ತಿದ್ದಾರೆ. ಚಂದ್ರಶೇಖರ್ ಬಂಡವಾಳ ಹೂಡುತ್ತಿದ್ದಾರೆ. 'ರಂಗಪಟ್ಟಣ' ಪೋಸ್ಟರ್ ಸಖತ್ ಕಲರ್ ಫುಲ್ ಆಗಿದ್ದು ಯಶಸ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಚಿತ್ರದ ಪೋಸ್ಟರ್ ರಿಲೀಸ್ ಮಾಡಿರುವ ಚಿತ್ರತಂಡ ಸಧ್ಯದಲ್ಲೇ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲಿದೆ.

More from Filmibeat

English summary
Challenging star Darshan close friend Yashas Surya starrer new film 'Rangapattana'. This movie is directed by Suprith shankar.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X