ಚಿತ್ರರಂಗದ ಬಾಕ್ಸ್ ಆಫೀಸ್ ಸುಲ್ತಾನನಿಗೆ ಹುಟ್ಟುಹಬ್ಬದ ಸಂಭ್ರಮ

By Pavithra

ಕನ್ನಡ ಸಿನಿಮಾರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ . ಸುಮಾರು ಒಂದು ತಿಂಗಳಿಂದಲೇ ಅಭಿಮಾನಿಗಳು ಈ ದಿನಕ್ಕಾಗಿ ಕಾದಿದ್ದರು. ಬರ್ತಡೇಗಾಗಿ ಜಾತ್ರೆಯ ರೀತಿಯಲ್ಲಿ ತಯಾರಿ ಮಾಡಿಕೊಂಡಿದ್ದರು. ನಿನ್ನೆ ರಾತ್ರಿಯಿಂದಲೇ ಸಾವಿರಾರು ಅಭಿಮಾನಿಗಳು ದರ್ಶನ್ ಅವರ ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ನಿವಾಸದ ಬಳಿ ಬಂದು ಕಾದು ಕುಳಿತಿದ್ದಾರೆ.

ಮಧ್ಯರಾತ್ರಿಯಿಂದಲೇ ಅಭಿಮಾನಿಗಳ ಜೊತೆ ಸೇರಿ ಕೇಕ್ ಕತ್ತರಿಸಿರುವ ಡಿ ಬಾಸ್ ಇಂದು(ಫೆ.16) ಪೂರ್ತಿ ಅಭಿಮಾನಿಗಳ ಒಟ್ಟಿಗೆ ಹುಟ್ಟುಹಬ್ಬವನ್ನ ಆಚರಣೆ ಮಾಡಿಕೊಳ್ಳಲಿದ್ದಾರೆ. ಈ ವರ್ಷ 42ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ ಚಾಲೆಂಜಿಂಗ್ ಸ್ಟಾರ್ .

 Darshan is celebrating his birthday today (feb 16),

ದರ್ಶನ್ ಮನೆ ಮುಂದೆ ಈಗಾಗಲೇ ಕಟೌಟ್ ಬ್ಯಾನರ್ ಗಳು ರಾರಾಜಿಸುತ್ತಿದ್ದು ಡಿ ಉತ್ಸವದ ಹೆಸರಿನಲ್ಲಿ ಅಭಿಮಾನಿಗಳು ಹುಟ್ಟುಹಬ್ಬವನ್ನ ಆಚರಣೆ ಮಾಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ದರ್ಶನ್ ಅಭಿನಯದ 51ನೇ ಚಿತ್ರದ ಟೈಟಲ್ ಅಧಿಕೃತವಾಗಿ ಬಿಡುಗಡೆ ಆಗಲಿದ್ದು, 53 ನೇ ಸಿನಿಮಾ ಘೋಷಣೆ ಆಗಲಿದೆ.

 Darshan is celebrating his birthday today (feb 16),

ಶೈಲಜಾ ನಾಗ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ 'ಯಜಮಾನ' ಸಿನಿಮಾದ ಟೈಟಲ್ ಟೀಸರ್ ಕೂಡ ಇಂದೇ ಬಿಡುಗಡೆ ಮಾಡಲಾಗುತ್ತಿದೆ. ಒಟ್ಟಾರೆ ಈ ಬಾರಿಯ ದರ್ಶನ್ ಅವರ ಹುಟ್ಟುಹಬ್ಬ ಅಭಿಮಾನಿಗಳು ಸಾಕಷ್ಟು ಕಾರಣಗಳಿಗೆ ವಿಶೇಷವಾಗಿದೆ.

More from Filmibeat

English summary
Kannada actor Darshan is celebrating his birthday today, Darshan is celebrating 41 years of birthday with fans, Darshan's 51st movie title will be released on the occasion of the birthday.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X