For Quick Alerts
  ALLOW NOTIFICATIONS  
  For Daily Alerts

  'ಯಜಮಾನ' ಚಿತ್ರದ ನೆನಪಿನ ಕಾಣಿಕೆ ಪಡೆದ ದರ್ಶನ್ ಪುತ್ರ

  |
  ಯಜಮಾನ ಸಿನಿಮಾದ ನೆನಪಿನ ಕಾಣಿಕೆ ಪಡೆದ ದರ್ಶನ್ ಪುತ್ರ ವಿನೀಶ್ ದರ್ಶನ್ | Oneindia Kannada

  'ಯಜಮಾನ' ಸಿನಿಮಾ ನೂರು ದಿನಗಳನ್ನು ಪೂರೈಸಿದೆ. ಚಿತ್ರತಂಡ ಅದ್ದೂರಿ ಕಾರ್ಯಕ್ರಮದ ಮೂಲಕ ಈ ಖುಷಿಯ ವಿಷಯವನ್ನು ಹಂಚಿಕೊಂಡಿದ್ದಾರೆ.

  ಇತ್ತೀಚಿಗಷ್ಟೆ 'ಯಜಮಾನ' ಸಿನಿಮಾದ ಶತದಿನೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಚಿತ್ರದ ಗೆಲುವಿಗೆ ಕಾರಣರಾದ ಇಡೀ ಚಿತ್ರತಂಡ ಭಾಗಿಯಾಗಿತ್ತು. ಎಲ್ಲರಿಗೂ ನೆನೆಪಿನ ಕಾರ್ಯಕ್ರಮ ಕಾಣಿಕೆ ಮೂಲಕ ಧನ್ಯವಾದ ತಿಳಿಸಲಾಯಿತು.

  ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಬರೆದ ದರ್ಶನ್ 'ಯಜಮಾನ'

  ವಿಶೇಷ ಅಂದರೆ, ನಟ ದರ್ಶನ್ ಪುತ್ರ ವಿನೀಶ್ ಕೂಡ ನೂರು ದಿನ ಪೂರೈಸಿದ ನೆನಪಿನ ಕಾಣಿಕೆಯನ್ನು ಪಡೆದರು. ಈ ಸಿನಿಮಾದ ಒಂದು ಹಾಡಿನಲ್ಲಿ ಅವರು ಕಾಣಿಸಿಕೊಂಡಿದ್ದರು. ಅಪ್ಪನ ಸಿನಿಮಾದಲ್ಲಿ ವಿನೀಶ್ ಜಲಕ್ ತೋರಿಸಿದ್ದರು.

  ವಿನೀಶ್ ಮಾತ್ರವಲ್ಲದೆ ಶಿವನಂದಿ ಹಾಡಿನಲ್ಲಿ ಕಾಣಿಸಿಕೊಂಡಿದ್ದ ನಟ ಶರಣ್, ಪ್ರೇಮ್, ಪ್ರಜ್ವಲ್ ದೇವರಾಜ್ ರಿಗೂ ನೆನಪಿನ ಕಾಣಿಕೆ ನೀಡಲಾಯಿತು.

  ಅಂದಹಾಗೆ, ಹರಿಕೃಷ್ಣ ನಿರ್ದೇಶನದ ಮೊದಲ ಸಿನಿಮಾ ಇದಾಗಿತ್ತು. ಪಿ ಕುಮಾರ್ ಸಹ ಚಿತ್ರದ ಡೈರೆಕ್ಟರ್ ಆಗಿದ್ದಾರೆ. ಶೈಲಜಾ ನಾಗ್ ಸಿನಿಮಾಗೆ ಬಂಡವಾಳ ಹಾಕಿದ್ದರು. ತಾನ್ಯ ಹೂಪ್ ಸಿನಿಮಾದ ನಾಯಕಿಯಾಗಿದ್ದರು

  English summary
  Kannada actor Darshan son Vineesh receives Yajamana movie memento. Yajamana movie completes 100 days.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X