ಡಿ ಬಾಸ್ 'ರಾಬರ್ಟ್' ಹೊಸ ಲುಕ್ ಗೆ ಅಭಿಮಾನಿಗಳು ಫಿದಾ

Recommended Video

ಈ ಹೊಸ ವರ್ಷ ಅಭಿಮಾನಿಗಳಿಗೆ ಉಡುಗೊರೆ | PUNEETH RAJKUMAR | DARSHAN | UPENDRA | FILMIBEAT KANNADA

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷೆಯ ರಾಬರ್ಟ್ ಚಿತ್ರದ ಮೋಷನ್ ಪೋಸ್ಟರ್ ಇತ್ತೀಚಿಗಷ್ಟೆ ರಿಲೀಸ್ ಆಗಿದ್ದು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ದರ್ಶನ್ ಹೊಸ ಲುಕ್ ನೋಡಿ ಅಭಿಮಾನಿಗಳು ದಂಗ್ ಆಗಿದ್ದಾರೆ. ಮೋಷನ್ ಪೋಸ್ಟರ್ ಸದ್ದು ಮಾಡುತ್ತಿರುವ ಬೆನ್ನಲ್ಲೆ ಈಗ ದರ್ಶನ್ 'ಬಾ ಬಾ ನಾ ರೆಡಿ' ಎಂದು 2020ಕ್ಕೆ ಚಾಲೆಂಜ್ ಹಾಕಿದ್ದಾರೆ.

ಇದರ ಜೊತೆಗೆ ದರ್ಶನ್ ರಾಬರ್ಟ್ ಚಿತ್ರದ ಮತ್ತೊಂದು ಪೋಸ್ಟರ್ ಅನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಹೌದು, ರಾಬರ್ಟ್ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಆಗಿದ್ದು ದಚ್ಚು ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಉದ್ದ ಕೂದಲು ಬಿಟ್ಟು ಬೈಕ್ ಮೇಲೆ ಕುಳಿತಿರುವ ದರ್ಶನ್ ಯಾರನ್ನೊ ಹುಡುಕುತ್ತಿರುವ ಹಾಗಿದೆ ಈ ಪೋಸ್ಟರ್.

ಹೊಸ ವರ್ಷಕ್ಕೆ ಹೊಸ ಪೋಸ್ಟರ್ ಹಂಚಿಕೊಳ್ಳುವ ಜೊತೆಗೆ ಈ ಪೋಸ್ಟರ್ ಅನ್ನೆ ಟ್ವಿಟ್ಟರ್ ಡಿಪಿಯಾಗಿ ಬದಲಾಯಿಸಿಕೊಂಡಿದ್ದಾರೆ. ರಾಬರ್ಟ್ ತರುಣ್ ಸುಧೀರ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಸಿನಿಮಾ. ಈಗಾಗಲೆ ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಕೊನೆಯ ಹಂತದ ಚಿತ್ರೀಕರಣದಲ್ಲಿ ನಿರತವಾಗಿದೆ.

Darshan Starrer Robert Movie New Poster Release For New Year

ದರ್ಶನ್ ಗೆ ನಾಯಕಿಯಾಗಿ ಆಶಾ ಭಟ್ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನಲ್ಲಿ ಮಿಂಚಿದ್ದ ಆಶಾ ಭಟ್ ಮೊದಲ ಬಾರಿಗೆ ಸ್ಯಾಂಡಲ್ ವುಡ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಖಳನಟನಾಗಿ ಜಗಪತಿಬಾಬು ಮಿಂಚಿದ್ದಾರೆ. ಸಾಕಷ್ಟು ಕಲಾವಿದಿಂದ ಕೂಡಿರುವ ರಾಬರ್ಟ್ ಈ ವರ್ಷದ ಬಹುನಿರೀಕ್ಷೆಯ ಚಿತ್ರಗಳಲ್ಲಿ ಒಂದಾಗಿದೆ.

More from Filmibeat

English summary
Kannada actor Darshan starrer Robert movie new poster release for New Year. This movie is directed by Tharun sudhir.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X