For Quick Alerts
For Daily Alerts
Don't Miss!
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜನವರಿ 29 ರಂದು 'ವಿರಾಟ್' ದರ್ಶನ ಗ್ಯಾರೆಂಟಿ!
News
oi-Harshitha
By Harshitha
|
ಎರಡ್ಮೂರು ವರ್ಷಗಳಿಂದ ರೆಡಿ ಆಗುತ್ತಲೇ ಇದ್ದ 'ವಿರಾಟ್' ಚಿತ್ರಕ್ಕೆ ಕಡೆಗೂ ಬಿಡುಗಡೆ ಭಾಗ್ಯ ದೊರಕಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ವಿರಾಟ್' ಸಿನಿಮಾ ಜನವರಿ 29 ರಂದು ಬಿಡುಗಡೆ ಆಗಲಿದೆ.
ಬಾಕಿ ಇದ್ದ ಒಂದು ಹಾಡಿನ ಚಿತ್ರೀಕರಣ ಮೊನ್ನೆಯಷ್ಟೇ ಮುಗಿದದ್ದು, ಅಂದೇ ಸೆನ್ಸಾರ್ ಕೂಡ ಆಗಿದೆ. ಸೆನ್ಸಾರ್ ಮಂಡಳಿಯಿಂದ ಕ್ಲೀನ್ ಚಿಟ್ ಪಡೆದಿರುವ 'ವಿರಾಟ್' ಸಿನಿಮಾ ಈ ತಿಂಗಳಾಂತ್ಯಕ್ಕೆ ನಿಮ್ಮ ಮುಂದೆ ಬರಲಿದೆ. [ಅಬ್ಬಾ! ಕೊನೆಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆದ್ದೇ ಬಿಟ್ರು]
ದರ್ಶನ್ ಜೊತೆ ಚೈತ್ರ ಚಂದ್ರನಾಥ್, ಇಶಾ ಚಾವ್ಲಾ ಮತ್ತು ವಿದಿಶಾ ಶ್ರೀವಾತ್ಸವ್ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಎಚ್.ವಾಸು ಚಿತ್ರದ ನಿರ್ದೇಶಕ. [ದರ್ಶನ್ ತುಂಬಾ ಒಳ್ಳೆ ಹುಡುಗ ಅಂತ ಊರೆಲ್ಲಾ ಹೇಳ್ತಾರೆ]
ಕ್ಲಾಸ್ ಮತ್ತು ಮಾಸ್ ಆಡಿಯನ್ಸ್ ಗಾಗಿ ರೆಡಿಯಾಗಿರುವ 'ವಿರಾಟ್'ಗೆ ಗ್ರ್ಯಾಂಡ್ ಎಂಟ್ರಿ ನೀಡುವುದಕ್ಕೆ ನೀವು ರೆಡಿನಾ..
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: darshan challenging star censor censor board kannada cinema sandalwood release ದರ್ಶನ್ ಚಾಲೆಂಜಿಂಗ್ ಸ್ಟಾರ್ ಸೆನ್ಸಾರ್ ಸೆನ್ಸಾರ್ ಮಂಡಳಿ ಕನ್ನಡ ಸಿನಿಮಾ ಸ್ಯಾಂಡಲ್ ವುಡ್ ರಿಲೀಸ್
English summary
Kannada Actor Darshan starrer 'Viraat' is all set to release on January 29th.