ಮತ್ತೊಬ್ಬ ಸ್ಟಾರ್ ನಟನ ಚಿತ್ರದ ಟೀಸರ್ ರಿಲೀಸ್ ಮಾಡಲಿದ್ದಾರೆ ಡಿ ಬಾಸ್

Recommended Video

ಮಾರ್ಚ್ ೧೫ಕ್ಕೆ ದರ್ಶನರಿಂದ ಟೀಸರ್ ಬಿಡುಗಡೆ | FILMIBEAT KANNADA

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕಳೆದ ಎರಡ್ಮೂರು ತಿಂಗಳಿಂದ ಎಷ್ಟು ಸಿನಿಮಾ ಟ್ರೈಲರ್, ಟೀಸರ್, ಆಡಿಯೋ ಲಾಂಚ್ ಮಾಡಿದ್ದಾರೆ ಎಂದು ಪಟ್ಟಿ ಮಾಡಿದ್ರೆ ಬಹುಶಃ ತುಂಬಾ ದೊಡ್ಡ ಲಿಸ್ಟ್ ಸಿಗುತ್ತೆ.

ತಮ್ಮ ಬ್ಯುಸಿ ಶೆಡ್ಯೂಲ್ ನಲ್ಲೂ ಸ್ನೇಹಿತರು, ಹೊಸಬರು, ಇಂಡಸ್ಟ್ರಿಯವರ ಚಿತ್ರಗಳಿಗೆ ಬೆಂಬಲ ನೀಡುವ ದರ್ಶನ್ ಈಗ ಯುವ ಸಾಮ್ರಾಟ್ ಚಿರು ಸರ್ಜಾ ಅಭಿನಯದ 'ಸಿಂಗ' ಚಿತ್ರದ ಟೀಸರ್ ಬಿಡುಗಡೆ ಮಾಡಲಿದ್ದಾರೆ.

ಹೌದು, ಮಾರ್ಚ್ 15 ರಂದು ಚಿರಂಜೀವಿ ಸರ್ಜಾ ಅಭಿನಯದ 'ಸಿಂಗ' ಟೀಸರ್ ರಿಲೀಸ್ ಆಗುತ್ತಿದ್ದು, ಡಿ ಬಾಸ್ ಮುಖ್ಯ ಅತಿಥಿಯಾಗಿ ಆಗಮಿಸುತ್ತಿದ್ದಾರೆ.

Darshan to release singga teaser

ಉದಯ್ ಮೆಹ್ತಾ ನಿರ್ಮಾಣ ಮಾಡಿರುವ ಈ ಚಿತ್ರವನ್ನ ವಿಜಯ್ ಕಿರಣ್ ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಸಿಂಗಂ ಚಿತ್ರದ ಶೂಟಿಂಗ್ ಮುಗಿದಿದ್ದು, ಸದ್ಯದಲ್ಲೇ ತೆರೆಗೆ ಬರುವ ತಯಾರಿಯಲ್ಲಿದೆ.

ಇನ್ನು ಈ ಚಿತ್ರಕ್ಕೆ ಅಧಿತಿ ಪ್ರಭುದೇವ ನಾಯಕಿಯಾಗಿದ್ದು, ಕಿರಣ್ ಹಂಪಾಪುರ ಛಾಯಾಗ್ರಹಣ, ಗಣೇಶ್ ಅವರ ಸಂಕಲನವಿದೆ. ಧರ್ಮವಿಶ್ ಸಂಗೀತ ನೀಡಿದ್ದು, ಡಾ ವಿ ನಾಗೇಂದ್ರ ಪ್ರಸಾದ್, ಕವಿರಾಜ್ ಮತ್ತು ಚೇತನ್ ಸಾಹಿತ್ಯ ರಚಿಸಿದ್ದಾರೆ.

More from Filmibeat

English summary
Kannada actor, challenging star darshan will release chiru sarja starrer singga teaser on march 15th.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X