'ಯಜಮಾನ' ಸಿನಿಮಾ ವೀಕ್ಷಿಸಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ

Recommended Video

Yajamana Movie: ಯಜಮಾನ ಸಿನಿಮಾ ನೋಡಿದ ವಿಜಯಲಕ್ಷ್ಮಿ ದರ್ಶನ್ ಹೇಳಿದ್ದೇನು?

'ಯಜಮಾನ' ಸಿನಿಮಾವನ್ನು ದರ್ಶನ್ ಅಭಿಮಾನಿಗಳು ಇಷ್ಟ ಪಟ್ಟಿದ್ದಾರೆ. ಸಿನಿಮಾ 50ನೇ ದಿನದತ್ತ ಮುನ್ನುಗುತ್ತಿದೆ. ಈಗ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕೂಡ ಸಿನಿಮಾವನ್ನು ವೀಕ್ಷಿಸಿದ್ದಾರೆ.

'ಯಜಮಾನ' ಸಿನಿಮಾ ಇದೀಗ ಅಮೆಜಾನ್ ಪ್ರೈಮ್ ನಲ್ಲಿ ಬಂದಿದೆ. ಚಿತ್ರಮಂದಿರದಲ್ಲಿ ಸಿನಿಮಾ ನೋಡದವರು ಮೊದಲ ಬಾರಿಗೆ ನೋಡುತ್ತಿದ್ದರೆ, ಸಿನಿಮಾ ನೋಡಿದವರು ಮತ್ತೊಮ್ಮೆ ನೋಡುತ್ತಿದ್ದಾರೆ.

darshan wife vijayalakshmi watched yajamana movie

ವಿಜಯಲಕ್ಷ್ಮಿ ದರ್ಶನ್ ಸಿನಿಮಾ ನೋಡುತ್ತಿರುವ ವಿಷಯವನ್ನು ಅಭಿಮಾನಿಗಳ ಜೊತೆಗೆ ಹಂಚಿಕೊಂಡಿದ್ದಾರೆ. ಈ ಸಿನಿಮಾದೊಂದಿಗೆ ಈ ವಾರ ಶುರುವಾಯ್ತು ಎಂದಿದ್ದಾರೆ.

'ಯಜಮಾನ' ಸಿನಿಮಾ ಮೂಲಕ ದರ್ಶನ್ ಬಹಳ ವರ್ಷಗಳ ಬಳಿಕ ಹಿಟ್ ನೀಡಿದ್ದಾರೆ. ಈ ಸಿನಿಮಾವನ್ನು ಹರಿಕೃಷ್ಣ ಹಾಗೂ ಪಿ ಕುಮಾರ್ ನಿರ್ದೇಶನ ಮಾಡಿದ್ದಾರೆ. ರಶ್ಮಿಕಾ ಮಂದಣ್ಣ ಹಾಗೂ ತಾನ್ಯ ಹೂಪ್ ನಟಿಸಿದ್ದರು.

ಚಿತ್ರ ಮಾಸ್ ಹಾಗೂ ಕ್ಲಾಸ್ ಪ್ರೇಕ್ಷಕರು ಇಬ್ಬರಿಗೂ ಸಿನಿಮಾ ಮೆಚ್ಚುಗೆ ಆಗಿತ್ತು. ದರ್ಶನ್ ಪುತ್ರ ವಿನೀಶ್ ಸಹ ಸಿನಿಮಾದ ಹಾಡಿನಲ್ಲಿ ಕಾಣಿಸಿಕೊಂಡಿದ್ದರು.

More from Filmibeat

English summary
Actor Darshan wife Vijayalakshmi watched Yajamana kannada movie in amazon prime.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X