twitter
    For Quick Alerts
    ALLOW NOTIFICATIONS  
    For Daily Alerts

    'ಕರಿಯ-2' ಚಿತ್ರದ ಆಡಿಯೋ ರಿಲೀಸ್ ಮಾಡಲಿರುವ ದರ್ಶನ್

    By Naveen
    |

    ಚಾಲೆಂಜಿಂಗ್ ಸ್ಟಾರ್ ದರ್ಶನ್ 'ಕರಿಯ-2' ಚಿತ್ರದ ಹಾಡುಗಳನ್ನು ರಿಲೀಸ್ ಮಾಡಲಿದ್ದಾರೆ. ಜುಲೈ 28 ರಂದು ಈ ಕಾರ್ಯಕ್ರಮ ನಡೆಯಲಿದ್ದು, ದರ್ಶನ್ ಆಡಿಯೋ ಬಿಡುಗಡೆ ಮಾಡಲಿದ್ದಾರೆ.

    'ಕರಿಯ-2'ಗಾಗಿ ಗಾಯಕಿ ಆದ ನಟಿ ಮಯೂರಿ! ಟ್ರೈಲರ್ ಅತಿ ಶೀಘ್ರದಲ್ಲಿ'ಕರಿಯ-2'ಗಾಗಿ ಗಾಯಕಿ ಆದ ನಟಿ ಮಯೂರಿ! ಟ್ರೈಲರ್ ಅತಿ ಶೀಘ್ರದಲ್ಲಿ

    ದರ್ಶನ್ ಈ ಹಿಂದೆ 'ಕರಿಯ' ಸಿನಿಮಾದಲ್ಲಿ ನಟಿಸಿದ್ದರು. ಪ್ರೇಮ್ ನಿರ್ದೇಶನದ ಈ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಚಿತ್ರವನ್ನ ಆನೇಕಲ್ ಬಾಲರಾಜ್ ನಿರ್ಮಾಣ ಮಾಡಿದ್ದರು. ಈಗ 'ಕರಿಯ-2' ಚಿತ್ರವನ್ನ ಕೂಡ ಆನೇಕಲ್ ಬಾಲರಾಜ್ ಅವರೇ ನಿರ್ಮಾಣ ಮಾಡಿದ್ದು, ದರ್ಶನ್ ಅವರನ್ನು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಹ್ವಾನಿಸಿದೆ.

    Darshan Will Be Releasing 'Kariya 2' Movie Audio.
    'ಕರಿಯ-2' ಸಿನಿಮಾವನ್ನು ಪ್ರಭು ಶ್ರೀನಿವಾಸ್ ನಿರ್ದೇಶನ ಮಾಡಿದ್ದು, ಸಂತೋಷ್ ನಾಯಕನಾಗಿ ಅಭಿನಯಿಸಿದ್ದಾರೆ. ನಟಿ ಮಯೂರಿ ಚಿತ್ರದ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

    English summary
    Darshan Will Be Releasing 'Kariya 2' Movie Audio.
    Monday, July 24, 2017, 18:21
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X