'ಕುಮಾರಿ21F' ಟ್ರೇಲರ್ ಬಿಡುಗಡೆ ಮಾಡಲಿರುವ ಡಿ ಬಾಸ್

By Pavithra

'ಕುಮಾರಿ21F' ಡೈನಾಮಿಕ್ ಸ್ಟಾರ್ ದೇವರಾಜ್ ರವರ ಕಿರಿಯ ಪುತ್ರ ಪ್ರಣಮ್ ದೇವರಾಜ್ ಅಭಿನಯದ ಚೊಚ್ಚಲ ಸಿನಿಮಾ. 'ಕುಮಾರಿ 21 ಎಫ್' ಸಿನಿಮಾ ಟ್ರೇಲರ್ ನಿಂದಲೇ ಸಿನಿಪ್ರಿಯರ ಗಮನ ಸೆಳೆದಿದ್ದು, ಈಗ ಚಿತ್ರದ ಥಿಯೇಟ್ರಿಕಲ್ ಟ್ರೇಲರ್ ಅನ್ನು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ಮಾಡಲಿದ್ದಾರೆ.

'ಕುಮಾರಿ 21 ಎಫ್' ಸಿನಿಮಾ ತೆರೆಗೆ ಬರಲು ಸಿದ್ದವಾಗಿದ್ದು , ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಹುಟ್ಟಿದೆ. ಇದೇ ಮೊದಲ ಬಾರಿಗೆ ಪ್ರಣಮ್ ನಾಯಕನಾಗಿ ನಟಿಸುತ್ತಿದ್ದು, ನಿಧಿ ಕುಶಾಲಪ್ಪ ನಾಯಕಿಯಾಗಿ ನಟಿಸಿದ್ದಾರೆ. ಶ್ರೀಮನ್ ವೇಮುಲ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದು, ಸಂಪತ್ ಕುಮಾರ್ ಈ ಸಿನಿಮಾಕ್ಕೆ ಹಣ ಹೂಡಿದ್ದಾರೆ.

Darshan will release the theatrical trailer of Kumari 21f movie

ರಿಮೇಕ್ ಸಿನಿಮಾವಾದರೂ ಇಲ್ಲಿಯ ನೇಟಿವಿಟಿಗೆ ತಕ್ಕಂತೆ ಕಥೆಯನ್ನು ಬದಲಾವಣೆ ಮಾಡಿಕೊಳ್ಳಲಾಗಿದ್ಯಂತೆ. ಟ್ರೇಲರ್ ಜೊತೆಯಲ್ಲಿ ಹಾಡುಗಳು ಕೂಡ ಗಮನ ಸೆಳೆದಿದ್ದು ಆದಷ್ಟು ಬೇಗ ಸಿನಿಮಾವನ್ನು ತೆರೆಗೆ ತರಲು ಚಿತ್ರತಂಡ ತಯಾರಿ ಮಾಡಿಕೊಳ್ಳುತ್ತಿದೆ.

ದರ್ಶನ್ ಅವರ ಜೊತೆ ದೇವರಾಜ್ ಕುಟುಂಬಸ್ಥರು ಒಳ್ಳೆ ಬಾಂದವ್ಯವನ್ನು ಹೊಂದಿದ್ದು ಡಿ ಬಾಸ್ ಪ್ರಣಮ್ ಮೊದಲ ಚಿತ್ರದ ಥಿಯೇಟ್ರಿಕಲ್ ಟ್ರೇಲರ್ ಬಿಡುಗಡೆ ಮಾಡಿ ಶುಭಕೋರಲಿದ್ದಾರೆ.

More from Filmibeat

English summary
Actor Darshan will release the theatrical trailer of 'Kumari 21f' movie starring Pranam Devaraj. Sriman Vemula has directed the film 'Kumari 21 F
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X