ಕೂಗಿ ಹೇಳಿತು ಜಮಾನ, ಇವನೇ ನಮ್ಮ 'ಯಜಮಾನ'

Recommended Video

ಹೇಗೆ ಅನ್ನಿಸಿತು ಯಜಮಾನ ಫಸ್ಟ್ ಲುಕ್..! | Filmibeat Kannada

ಭಾನುವಾರದ ರಜೆ ಎಲ್ಲರಿಗೂ ಖುಷಿ ನೀಡುತ್ತದೆ. ಈ ಭಾನುವಾರ ದರ್ಶನ್ ಅಭಿಮಾನಿಗಳಿಗೆ ಡಬಲ್ ಖುಷಿ ಸಿಕ್ಕಿದೆ. ಕಾರಣ 'ಯಜಮಾನ'.

'ಯಜಮಾನ' ಸಿನಿಮಾದ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಇಂದು ಬಿಡುಗಡೆಯಾಗಿದೆ. ದರ್ಶನ್ ಅಭಿಮಾನಿಗಳಿಗೆ ಈ ಮೋಷನ್ ಪೋಸ್ಟರ್ ಸಖತ್ ಇಷ್ಟ ಆಗಿದೆ. ಯೂ ಟ್ಯೂಬ್ ನಲ್ಲಿ ಮೋಷನ್ ಪೋಸ್ಟರ್ ಕೆಲವೇ ಗಂಟೆಗಳಲ್ಲಿ ಒಂದುವರೆ ಲಕ್ಷ ಹಿಟ್ಸ್ ಪಡೆದಿದೆ.

'ಭೂಮಿ ತೂಕದ ಆನೆ, ಬೆಳೆದ ತನ್ನಿಂದ ತಾನೆ, ಕೂಗಿ ಹೇಳಿತು ಜಮಾನ, ಅಭಿಮಾನಿಗಳ ಸುಲ್ತಾನ' ಎಂದು 'ಯಜಮಾನ'ನನ್ನು ಇಲ್ಲಿ ವರ್ಣಿಸಲಾಗಿದೆ.

Darshans Yajamana movie motion poster released

'ಯಜಮಾನ' ನಟ ದರ್ಶನ್ ಅವರ ಬಹು ನಿರೀಕ್ಷಿತ ಸಿನಿಮಾ. ಇಲ್ಲಿ ರಶ್ಮಿಕಾ ಮಂದಣ್ಣ ಹಾಗೂ ತಾನ್ಯ ಹೋಪೆ ಸಿನಿಮಾದ ನಾಯಕಿ ಆಗಿದ್ದಾರೆ. ವಿಶೇಷ ಅಂದರೆ, ದರ್ಶನ್ ಪುತ್ರ ವಿನೀಶ್ ಚಿತ್ರದ ಒಂದು ಹಾಡಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಈ ಸಿನಿಮಾವನ್ನು ಪಿ ಕುಮಾರ್ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಚಿತ್ರೀಕರಣ ಬಹುತೇಕ ಕೊನೆಯ ಹಂತದಲ್ಲಿದೆ. ಬಿ ಸುರೇಶ್ ಬ್ಯಾನರ್ ನಲ್ಲಿ ಚಿತ್ರ ನಿರ್ಮಾಣ ಆಗುತ್ತಿದೆ.

More from Filmibeat

English summary
Kannada actor Darshan's 51th 'Yajamana' movie motion poster released. The movie is producing by Shailaja Nag and P.Kumar will be directing this movie.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X