twitter
    For Quick Alerts
    ALLOW NOTIFICATIONS  
    For Daily Alerts

    ಕೂಗಿ ಹೇಳಿತು ಜಮಾನ, ಇವನೇ ನಮ್ಮ 'ಯಜಮಾನ'

    |

    Recommended Video

    ಹೇಗೆ ಅನ್ನಿಸಿತು ಯಜಮಾನ ಫಸ್ಟ್ ಲುಕ್..! | Filmibeat Kannada

    ಭಾನುವಾರದ ರಜೆ ಎಲ್ಲರಿಗೂ ಖುಷಿ ನೀಡುತ್ತದೆ. ಈ ಭಾನುವಾರ ದರ್ಶನ್ ಅಭಿಮಾನಿಗಳಿಗೆ ಡಬಲ್ ಖುಷಿ ಸಿಕ್ಕಿದೆ. ಕಾರಣ 'ಯಜಮಾನ'.

    'ಯಜಮಾನ' ಸಿನಿಮಾದ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಇಂದು ಬಿಡುಗಡೆಯಾಗಿದೆ. ದರ್ಶನ್ ಅಭಿಮಾನಿಗಳಿಗೆ ಈ ಮೋಷನ್ ಪೋಸ್ಟರ್ ಸಖತ್ ಇಷ್ಟ ಆಗಿದೆ. ಯೂ ಟ್ಯೂಬ್ ನಲ್ಲಿ ಮೋಷನ್ ಪೋಸ್ಟರ್ ಕೆಲವೇ ಗಂಟೆಗಳಲ್ಲಿ ಒಂದುವರೆ ಲಕ್ಷ ಹಿಟ್ಸ್ ಪಡೆದಿದೆ.

    ದರ್ಶನ್ ಕನ್ನಡದ 'ಸಲ್ಮಾನ್ ಖಾನ್' ಎಂದ ದಕ್ಷಿಣದ ಖ್ಯಾತ ಖಳನಟ ದರ್ಶನ್ ಕನ್ನಡದ 'ಸಲ್ಮಾನ್ ಖಾನ್' ಎಂದ ದಕ್ಷಿಣದ ಖ್ಯಾತ ಖಳನಟ

    'ಭೂಮಿ ತೂಕದ ಆನೆ, ಬೆಳೆದ ತನ್ನಿಂದ ತಾನೆ, ಕೂಗಿ ಹೇಳಿತು ಜಮಾನ, ಅಭಿಮಾನಿಗಳ ಸುಲ್ತಾನ' ಎಂದು 'ಯಜಮಾನ'ನನ್ನು ಇಲ್ಲಿ ವರ್ಣಿಸಲಾಗಿದೆ.

    Darshans Yajamana movie motion poster released

    'ಯಜಮಾನ' ನಟ ದರ್ಶನ್ ಅವರ ಬಹು ನಿರೀಕ್ಷಿತ ಸಿನಿಮಾ. ಇಲ್ಲಿ ರಶ್ಮಿಕಾ ಮಂದಣ್ಣ ಹಾಗೂ ತಾನ್ಯ ಹೋಪೆ ಸಿನಿಮಾದ ನಾಯಕಿ ಆಗಿದ್ದಾರೆ. ವಿಶೇಷ ಅಂದರೆ, ದರ್ಶನ್ ಪುತ್ರ ವಿನೀಶ್ ಚಿತ್ರದ ಒಂದು ಹಾಡಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

    'ಡಿ-ಬಾಸ್' ಭಕ್ತರಿಗೆ ಭರ್ಜರಿ ಸುದ್ದಿ: ದರ್ಶನ್ ಭೇಟಿ ಮಾಡಿದ 'ರಂಗಸ್ಥಳಂ' ನಿರ್ದೇಶಕ ಸುಕುಮಾರ್ 'ಡಿ-ಬಾಸ್' ಭಕ್ತರಿಗೆ ಭರ್ಜರಿ ಸುದ್ದಿ: ದರ್ಶನ್ ಭೇಟಿ ಮಾಡಿದ 'ರಂಗಸ್ಥಳಂ' ನಿರ್ದೇಶಕ ಸುಕುಮಾರ್

    ಈ ಸಿನಿಮಾವನ್ನು ಪಿ ಕುಮಾರ್ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಚಿತ್ರೀಕರಣ ಬಹುತೇಕ ಕೊನೆಯ ಹಂತದಲ್ಲಿದೆ. ಬಿ ಸುರೇಶ್ ಬ್ಯಾನರ್ ನಲ್ಲಿ ಚಿತ್ರ ನಿರ್ಮಾಣ ಆಗುತ್ತಿದೆ.

    English summary
    Kannada actor Darshan's 51th 'Yajamana' movie motion poster released. The movie is producing by Shailaja Nag and P.Kumar will be directing this movie.
    Sunday, September 23, 2018, 12:16
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X