'ಮೈಸೂರು ದಸರಾ ಚಿತ್ರೋತ್ಸವ'ದಲ್ಲಿ ಅತ್ಯುತ್ತಮ ಚಿತ್ರಗಳ ಪ್ರದರ್ಶನ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಈ ವರ್ಷ ಚಲನಚಿತ್ರೋತ್ಸವ ವಿಶೇಷವಾಗಿ ಗಮನ ಸೆಳೆಯುತ್ತಿದೆ. 2018ನೇ ಸಾಲಿನ ಚಲನಚಿತ್ರೋತ್ಸವದಲ್ಲಿ ಕನ್ನಡದ ಅತ್ಯುತ್ತಮ ಚಿತ್ರಗಳು ಪ್ರದರ್ಶನವಾಗ್ತಿದೆ.

ಇಂದಿನ ಸ್ಟಾರ್ ನಟರ ಸಿನಿಮಾಗಳು ಹಾಗೂ ಹಳೆಯ ಸೂಪರ್ ಹಿಟ್ ಚಿತ್ರಗಳು ದಸರಾ ಚಿತ್ರೋತ್ಸವದಲ್ಲಿ ಪ್ರದರ್ಶನವಾಗ್ತಿದೆ. ಅಕ್ಟೋಬರ್ 10 ರಿಂದ 17ನೇ ತಾರೀಖಿನವರೆಗೂ ಚಿತ್ರೋತ್ಸವ ನಡೆಯಲಿದ್ದು, ಸುಮಾರು 24 ಸಿನಿಮಾಗಳು ಭಾಗಿಯಾಗಲಿವೆ.

ದಸರಾಗೆ ಬೆಂಗಳೂರು- ಮೈಸೂರು ನಡುವೆ ವಿಶೇಷ ರೈಲು ಸಂಚಾರ

ಅಕ್ಟೋಬರ್ 10 ರಂದು ಬೆಳಿಗ್ಗೆ 10.30ಕ್ಕೆ ದಸರಾ ಚಿತ್ರೋತ್ಸವಕ್ಕೆ ಚಾಲನೆ ದೊರೆಯಲಿದೆ. ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ನಾಗತಿಹಳ್ಳಿ ಚಂದ್ರಶೇಖರ್, ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಎಸ್ ಎ ಚಿನ್ನೇಗೌಡ, ನಟ ನಿಖಿಲ್ ಕುಮಾರ್, ಹರ್ಷಿಕಾ ಪೂಣಚ್ಚ, ವಿಜಯ ರಾಘವೇಂದ್ರ, ಪಾರೂಲ್ ಯಾದವ್, ರಿಷಬ್ ಶೆಟ್ಟಿ, ಸತ್ಯ ಪ್ರಕಾಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Dasara Film Festival starts from October 10th

ಮಹಿಷಾ ಅಸುರನಲ್ಲ, ದೇವತೆಗಳೆಲ್ಲಾ ಕುಡುಕರು: ಕೆ.ಎಸ್.ಭಗವಾನ್

ಅಂಜನಿಪುತ್ರ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೂಡು, ಕಾನೂರಾಯಣ, ಗುಳ್ಟು, ಹೆಬ್ಬೆಟ್ ರಾಮಕ್ಕ, ದಯವಿಟ್ಟು ಗಮನಿಸಿ, ಟಗರು, ನಾಗರಹಾವು, ಚಮಕ್, ಒಂದಲ್ಲಾ ಎರಡಲ್ಲಾ, ರಾಜು ಕನ್ನಡ ಮೀಡಿಯಂ, ತಾರಕ್, Rambo 2, ಹಸರಿ ರಿಬ್ಬನ್, ಮಫ್ತಿ, ಲೈಫ್ ಜೊತೆ ಒಂದು ಸೆಲ್ಫಿ, ರಿಸರ್ವೆಶನ್, ಮುಗುಳುನಗೆ, ಸಾವಿತ್ರಬಾಯಿ ಫುಲೆ, ಭರ್ಜರಿ, ಕನಕ, ಗಂಧದ ಗುಡಿ ಹಾಗೂ ಕೊಡವ ಸಿನಿಮಾ ತ್ ಳಂಗ್ ನೀರ್ ಚಿತ್ರಗಳು ಪ್ರದರ್ಶನವಾಗಲಿದೆ.

ದಸರೆಗೆ 4 ದಿನ ಇರುವಾಗಲೇ 200ಕ್ಕೂ ಹೆಚ್ಚು ಗೋಲ್ಡ್ ಕಾರ್ಡ್ ಗಳ ಮಾರಾಟ

ದಿನಕ್ಕೆ ನಾಲ್ಕು ಪ್ರದರ್ಶನಗಳು ನಡೆಯಲಿದ್ದು, 12, 13, 14, 15, 16 ಹಾಗೂ 17ನೇ ತಾರೀಖಿನವರೆಗೂ ಪ್ರದರ್ಶನವಾಗಲಿದೆ. ಕನ್ನಡ ಮತ್ತು ಅಂತರಾಷ್ಟ್ರೀಯ ಚಿತ್ರಗಳು ಮೈಸೂರಿನ ಐನಾಕ್ಸ್ ಚಿತ್ರಮಂದಿರಗಳಲ್ಲಿ ಪ್ರದರ್ಶನವಾಗಲಿದೆ.

More from Filmibeat

English summary
Dasara Film Festival will be held in mysuru city from October 10th to 17th. The festival will be inaugurated on October 10th at 10.30 am at a function to be held at Kalamandira.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X