Don't Miss!
- Automobiles Maruti Suzuki: 1 ವರ್ಷದಲ್ಲಿಯೇ ಹೊಸ ದಾಖಲೆ.. 134,735 ಫ್ರಾಂಕ್ಸ್ ಕಾರುಗಳು ಮಾರಾಟ, ಬೆಲೆ ರೂ.7.51 ಲಕ್ಷ
- News Water Crisis: ಜಲಕ್ಷಾಮ ತಡೆಗೆ ಜಲಸಂರಕ್ಷಣೆಯೇ ಪರಿಹಾರ: ಎಚ್ಚೆತ್ತುಕೊಳ್ಳುತ್ತಾ ಸರ್ಕಾರ?
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಿಸ್ಸಿಂಗ್ ಬಾಯ್'ಗೆ ವಿಶ್ ಮಾಡಿದ ಸಿದ್ಧರಾಮಯ್ಯ, ಪರಮೇಶ್ವರ್
'ಮಿಸ್ಸಿಂಗ್ ಬಾಯ್' ಸ್ಯಾಂಡಲ್ ವುಡ್ ನಲ್ಲಿ ಸದ್ಯ ಟ್ರೈಲರ್ ಮೂಲಕ ಎಲ್ಲರ ಗಮನ ಸೆಳೆದ ಸಿನಿಮಾ. ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿರೊ 'ಮಿಸ್ಸಿಂಗ್ ಬಾಯ್' ಟ್ರೈಲರ್ ಎಲ್ಲಾ ಕಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಕೆಲವು ದಿನಗಳ ಹಿಂದೆ ಚಿತ್ರದ ಟ್ರೈಲರ್ ಅನ್ನು ರಿಲೀಸ್ ಮಾಡಿ 'ಮಿಸ್ಸಿಂಗ್ ಬಾಯ್ ಶ್ರಮವನ್ನು ಮೆಚ್ಚಿಕೊಂಡಿದ್ದರು ಕಿಚ್ಚ ಸುದೀಪ್. ಈ ಸಿನಿಮಾ ತೆಲುಗು ನಟ ನಾಣಿಯನ್ನು ಇಂಪ್ರೆಸ್ ಮಾಡಿದೆ. ಸಾಕಷ್ಟು ಮಂದಿಯ ಮನ ಸೆಳೆದಿರುವ 'ಮಿಸ್ಸಿಂಗ್ ಬಾಯ್' ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್ ಕೂಡ ಶುಭ ಹಾರೈಸಿದ್ದಾರೆ.
'ಮಿಸ್ಸಿಂಗ್ ಬಾಯ್'ನನ್ನು ಹುಡುಕಿ ಕೊಟ್ಟ ಕಿಚ್ಚ ಸುದೀಪ್
ಚಿತ್ರದ ಟ್ರೈಲರ್ ನೋಡಿ ಜಿ ಪರಮೇಶ್ವರ್ 'ಚಿತ್ರತಂಡಕ್ಕೆ ಶುಭವಾಗಲಿ' ಎಂದು ಶುಭಕೋರಿದ್ದಾರೆ. ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ, 'ಯಾವುದೆ ಸಿನಿಮಾಗಳಾದರು ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಚಿತ್ರಗಳಾಗಿರಬೇಕು ಅಂತ ಹೇಳುತ್ತಾ ಮಿಸ್ಸಿಂಗ್ ಬಾಯ್ ಗೆ ಒಳ್ಳೆದಾಗಲಿ' ಎಂದು ವಿಶ್ ಮಾಡಿದ್ದಾರೆ.
ಚುನಾವಣೆಯ ವಿಚಾರದ ಜೊತೆಯಲ್ಲಿ ಧೀಮಂತ ನಾಯಕ ಶ್ರೀ ಸಿದ್ದರಾಮಯ್ಯ ರವರು ನನ್ನ ಮಿಸ್ಸಿಂಗ್ ಬಾಯ್ ಚಿತ್ರದ ಪ್ರಚಾರದಲ್ಲಿ..ಧನ್ಯವಾದಗಳು ಸರ್🙏🙏#Missingboy Releasing on March 22nd pic.twitter.com/btA9wxfDL4
— Raghuram (@raghuram9777) March 18, 2019
ಸದ್ಯ, ಪ್ರೇಕ್ಷಕರ ಗಮನ ಸೆಳೆದಿರುವ 'ಮಿಸ್ಸಿಂಗ್ ಬಾಯ್' ಇದೇ ತಿಂಗಳು 22ಕ್ಕೆ ತೆರೆಗೆ ಬರುತ್ತಿದೆ. ಗುರುನಂದನ್ ನಾಯಕನಾಗಿ ಕಾಣಿಸಿಕೊಂಡಿರುವ 'ಮಿಸ್ಸಿಂಗ್ ಬಾಯ್' ಚಿತ್ರಕ್ಕೆ ರಘುರಾಮ್ ನಿರ್ದೇಶನವಿದೆ.
ಬೇಸಿಗೆಯ ಬಿಸಿಯಲ್ಲಿ ಚುನಾವಣೆಯ ಪೂರ್ವ ತಯಾರಿಯ ಬ್ಯುಸಿಯಲ್ಲಿ ನನ್ನ ಮಿಸ್ಸಿಂಗ್ ಬಾಯ್ ಚಿತ್ರಕ್ಕೆ ಖುಷಿಯಲ್ಲಿ ಶುಭ ಹರಿಸಿದಕ್ಕೆ ನಮ್ಮ ಹೆಮ್ಮೆಯ ನಾಯಕ ಶ್ರೀ ಪರಮೇಶ್ವರ್ ಅವರಿಗೆ ತುಂಬು ಹೃದಯದ ಧನ್ಯವಾದಗಳು🙏🙏🙏#Missingboy Releasing on March 22nd pic.twitter.com/3O8TB5YAxc
— Raghuram (@raghuram9777) March 19, 2019