For Quick Alerts
  ALLOW NOTIFICATIONS  
  For Daily Alerts

  ಯಶ್ ಅಭಿಮಾನಿ ಆತ್ಮಹತ್ಯೆಗೆ ಯತ್ನ : ಸಾವು ಬದುಕಿನ ನಡುವೆ ಹೋರಾಟ

  |

  ಅಭಿಮಾನ ಕೆಲವು ಬಾರಿ ಅತಿರೇಕವಾಗಿ ಬಿಡುತ್ತದೆ. ಆ ರೀತಿಯ ಒಂದು ಘಟನೆ ಇಂದು ನಡೆದಿದೆ. ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಆತ್ಮಹತ್ಯೆ ಪ್ರಯತ್ನ ಮಾಡಿರುವ ಘಟನೆ ಇಂದು ನಡೆದಿದೆ.

  ಇಂದು ಯಶ್ ಹುಟ್ಟುಹಬ್ಬದ ಇರುವ ಕಾರಣ ರವಿ ಎನ್ನುವ ಅಭಿಮಾನಿ ಯಶ್ ಮನೆಗೆ ಬಳಿ ಬಂದಿದ್ದರು. ಆದರೆ, ಯಶ್ ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳದೆ ಇರುವ ಕಾರಣ ಅವರನ್ನು ನೋಡಲು ಸಾಧ್ಯ ಆಗಲಿಲ್ಲ.

  ರಾಕಿ ಭಾಯ್ ಯಶ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ಸ್ಯಾಂಡಲ್ ವುಡ್ ತಾರೆಯರು

  ಯಶ್ ರನ್ನು ನೋಡಲು ಆಗಲಿಲ್ಲ ಎನ್ನುವ ಕಾರಣಕ್ಕೆ ಪೆಟ್ರೋಲ್ ತೆಗೆದುಕೊಂಡು ಬಂದು ಯಶ್ ಮನೆ ಮುಂದೆಯೇ ಬೆಂಕಿ ಹಂಚಿಕೊಂಡು ರವಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾನೆ. ಕೂಡಲೇ ಆ ಹುಡುಗನನ್ನು ವಿಕ್ಟೋರಿಯ ಆಸ್ಪತ್ರೆಗೆ ಸೇರಿಸಲಾಗಿದೆ.

  ಯಶ್ ಹುಟ್ಟುಹಬ್ಬಕ್ಕೆ ಸ್ಪೆಷಲ್ ಆಗಿ ವಿಶ್ ಮಾಡಿದ ಮನೋರಂಜನ್

  ಸದ್ಯ, ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರವಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಆತನ ಆರೋಗ್ಯ ಸ್ಥಿತಿ ಗಂಭೀರವಾಗಿದೆಯಂತೆ.

  English summary
  die hard fan of kannada actor Yash attempted suicide in front of yash's house today (January 8th)

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X