twitter
    For Quick Alerts
    ALLOW NOTIFICATIONS  
    For Daily Alerts

    ಯಶ್ ಅಭಿಮಾನಿ ಆತ್ಮಹತ್ಯೆಗೆ ಯತ್ನ : ಸಾವು ಬದುಕಿನ ನಡುವೆ ಹೋರಾಟ

    |

    ಅಭಿಮಾನ ಕೆಲವು ಬಾರಿ ಅತಿರೇಕವಾಗಿ ಬಿಡುತ್ತದೆ. ಆ ರೀತಿಯ ಒಂದು ಘಟನೆ ಇಂದು ನಡೆದಿದೆ. ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಆತ್ಮಹತ್ಯೆ ಪ್ರಯತ್ನ ಮಾಡಿರುವ ಘಟನೆ ಇಂದು ನಡೆದಿದೆ.

    ಇಂದು ಯಶ್ ಹುಟ್ಟುಹಬ್ಬದ ಇರುವ ಕಾರಣ ರವಿ ಎನ್ನುವ ಅಭಿಮಾನಿ ಯಶ್ ಮನೆಗೆ ಬಳಿ ಬಂದಿದ್ದರು. ಆದರೆ, ಯಶ್ ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳದೆ ಇರುವ ಕಾರಣ ಅವರನ್ನು ನೋಡಲು ಸಾಧ್ಯ ಆಗಲಿಲ್ಲ.

    ರಾಕಿ ಭಾಯ್ ಯಶ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ಸ್ಯಾಂಡಲ್ ವುಡ್ ತಾರೆಯರು ರಾಕಿ ಭಾಯ್ ಯಶ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ಸ್ಯಾಂಡಲ್ ವುಡ್ ತಾರೆಯರು

    ಯಶ್ ರನ್ನು ನೋಡಲು ಆಗಲಿಲ್ಲ ಎನ್ನುವ ಕಾರಣಕ್ಕೆ ಪೆಟ್ರೋಲ್ ತೆಗೆದುಕೊಂಡು ಬಂದು ಯಶ್ ಮನೆ ಮುಂದೆಯೇ ಬೆಂಕಿ ಹಂಚಿಕೊಂಡು ರವಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾನೆ. ಕೂಡಲೇ ಆ ಹುಡುಗನನ್ನು ವಿಕ್ಟೋರಿಯ ಆಸ್ಪತ್ರೆಗೆ ಸೇರಿಸಲಾಗಿದೆ.

    die hard fan of yash attempted suicide

    ಯಶ್ ಹುಟ್ಟುಹಬ್ಬಕ್ಕೆ ಸ್ಪೆಷಲ್ ಆಗಿ ವಿಶ್ ಮಾಡಿದ ಮನೋರಂಜನ್ ಯಶ್ ಹುಟ್ಟುಹಬ್ಬಕ್ಕೆ ಸ್ಪೆಷಲ್ ಆಗಿ ವಿಶ್ ಮಾಡಿದ ಮನೋರಂಜನ್

    ಸದ್ಯ, ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರವಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಆತನ ಆರೋಗ್ಯ ಸ್ಥಿತಿ ಗಂಭೀರವಾಗಿದೆಯಂತೆ.

    English summary
    die hard fan of kannada actor Yash attempted suicide in front of yash's house today (January 8th)
    Tuesday, January 8, 2019, 16:30
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X