ದಿನಕರ್ ದಂಪತಿಯ ಈ ಬಾರಿಯ ವಿವಾಹ ವಾರ್ಷಿಕೋತ್ಸವ ತುಂಬ ವಿಶೇಷ

By Naveen

Recommended Video

ದಿನಕರ್ ಜೀವನದ ವಿಶೇಷ ದಿನ ಇಂದು..! | Filmibeat Kannada

ನಟ ತೂಗುದೀಪ ಶ್ರೀನಿವಾಸ್ ಅವರ ಪುತ್ರ ಹಾಗೂ ದರ್ಶನ್ ಅವರ ಸಹೋದರ ನಿರ್ದೇಶಕ ದಿನಕರ್ ತೂಗುದೀಪ್ ಜೀವನದಲ್ಲಿ ಇಂದು ಮರೆಯಲಾಗದ ದಿನ. ಕಾರಣ, ಇಂದು ದಿನಕರ್ ಹಾಗೂ ಮಾನಸ ದಂಪತಿ ತಮ್ಮ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಇದ್ದಾರೆ.

2008 ಆಗಸ್ಟ್ 21 ರಂದು ದಿನಕರ್ ಮಾನಸ ಅವರ ಕೈ ಹಿಡಿದಿದ್ದರು. ಇಂದಿಗೆ ಈ ಜೋಡಿ ಹತ್ತನೇ ವರ್ಷದ ವಿವಾಹ ವಾರ್ಷಿಕೋತ್ಸವದ ಆಚರಿಸುತ್ತಿದ್ದಾರೆ. ಈ ಜೋಡಿಗೆ ಇಬ್ಬರು ಮಕ್ಕಳಿದ್ದು, ಅವರದ್ದು ಸ್ವೀಟ್ ಫ್ಯಾಮಿಲಿಯಾಗಿದೆ. ಈ ಕುಟುಂಬಕ್ಕೆ ಅಭಿಮಾನಿಗಳು ಸಹ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ತಿಳಿಸುತ್ತಿದ್ದಾರೆ.

Dinakar Toogudeepa and Manasas 10th wedding anniversary

ಈ ವರ್ಷ ಈ ಜೋಡಿಯ ವಿವಾಹ ವಾರ್ಷಿಕೋತ್ಸವ ತುಂಬಾನೇ ವಿಶೇಷವಾಗಿದೆ. ಏಕೆಂದರೆ, ಇವರಿಬ್ಬರ ಸಿನಿಮಾ ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ. 'ಲೈಫ್ ಜೊತೆ ಒಂದ್ ಸೆಲ್ಫಿ' ಸಿನಿಮಾದ ಕಥೆಯನ್ನು ಮಾನಸ ಅವರು ಬರೆದಿದ್ದು, ಅದನ್ನು ದಿನಕರ್ ನಿರ್ದೇಶನ ಮಾಡಿದ್ದಾರೆ.

Dinakar Toogudeepa and Manasas 10th wedding anniversary

2011ರಲ್ಲಿ ಬಂದ 'ಸಾರಥಿ' ಸಿನಿಮಾ ದಿನಕರ್ ನಿರ್ದೇಶನದ ಕೊನೆಯ ಸಿನಿಮಾ ಆಗಿತ್ತು. ಆದರೆ ಇದೀಗ ಏಳು ವರ್ಷಗಳ ನಂತರ ಮತ್ತೆ ದಿನಕರ್ ಡೈರೆಕ್ಷನ್ ಮಾಡಿದ್ದಾರೆ. ಈ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್, ನೆನಪಿರಲಿ ಪ್ರೇಮ್ ಹಾಗೂ ಹರಿಪ್ರಿಯಾ ಲೀಡ್ ರೋಲ್ ನಲ್ಲಿ ನಟಿಸಿದ್ದಾರೆ.

More from Filmibeat

English summary
Kannada Director Dinakar Toogudeepa and his wife Manasa celebrating 10th years wedding anniversary today (August 21st).
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X