»   » 'ಜೂಲಿ' ಚಿತ್ರದ ನಿರ್ದೇಶಕಿ ಪೂರ್ಣಿಮಾ ಮೋಹನ್ ನಿಧನ

'ಜೂಲಿ' ಚಿತ್ರದ ನಿರ್ದೇಶಕಿ ಪೂರ್ಣಿಮಾ ಮೋಹನ್ ನಿಧನ

Posted By:
Subscribe to Filmibeat Kannada

ಕನ್ನಡದ ಹೆಸರಾಂತ ನಿರ್ದೇಶಕಿ ಪೂರ್ಣಿಮಾ ಮೋಹನ್ ಅವರು ಇಂದು (ಅಕ್ಟೋಬರ್ 13) ಕೊಲಂಬಿಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

48 ವರ್ಷದ ಪೂರ್ಣಿಮ ಮೋಹನ್ ಅವರಿಗೆ ಹೃದಯ ಸ್ತಂಭನವಾಗಿದ್ದ ಹಿನ್ನೆಲೆ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

Director Poornima Mohan is Passed Away

ಅಂದ್ಹಾಗೆ, ಪೂರ್ಣಿಮಾ ಮೋಹನ್ ಅವರ ನಿರ್ಮಾಪಕ ಕೆ.ಸಿ.ಎನ್ ಮೋಹನ್ ಅವರ ಪತ್ನಿ. ಕನ್ನಡ ಚಲನಚಿತ್ರ ನಿರ್ಮಾಣ, ಹಂಚಿಕೆ ಮತ್ತು ಪ್ರದರ್ಶನ ವಲಯದಲ್ಲಿ ದೊಡ್ಡ ಹೆಸರು ಮಾಡಿರುವ ಕೆ.ಸಿ.ಎನ್. ಗೌಡರ ಸೊಸೆ.

ಮಾಜಿ ಸಂಸದೆ, ನಟಿ ರಮ್ಯಾ ಅಭಿನಯಿಸಿದ್ದ 'ಜೂಲಿ' ಚಿತ್ರವನ್ನ ಪೂರ್ಣಿಮಾ ಮೋಹನ್ ಅವರು ನಿರ್ದೇಶನ ಮಾಡಿದ್ದರು.

English summary
Well known director Poornima Mohan is Passes Away. Poornima was aged 48 years.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada

X