For Quick Alerts
  ALLOW NOTIFICATIONS  
  For Daily Alerts

  ಅಪ್ಪನ ಕನ್ನಡ ಚಿತ್ರಕ್ಕೆ ಹಿನ್ನೆಲೆ ಧ್ವನಿ ನೀಡಲಿರುವ ಮಗ

  By Bharath Kumar
  |

  ಎಸ್.ಎಸ್.ರಾಜಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 'ಶ್ರೀವಲ್ಲಿ' ಚಿತ್ರಕ್ಕೆ ರಾಜಮೌಳಿ ಹಿನ್ನೆಲೆ ಧ್ವನಿ ನೀಡಲಿದ್ದಾರೆ. ಚಿತ್ರದ ಕೆಲವು ಪ್ರಮುಖ ಪಾತ್ರಗಳ ಪರಿಚಯವನ್ನ ರಾಜಮೌಳಿ ಮಾಡಿಕೊಡಲಿದ್ದಾರಂತೆ.

  ವಿಜೇಂದ್ರ ಪ್ರಸಾದ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ 'ಶ್ರೀವಲ್ಲಿ' ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ತಯಾರಾಗುತ್ತಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು 'ಶ್ರೀವಲ್ಲಿ' ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ್ದರು.

  ರಂಜಿತ್ ಮತ್ತು ಮಾಜಿ ಮಿಸ್ ಇಂಡಿಯಾ ಸ್ನೇಹಾ ಸಿಂಗ್ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದು, ಬಿ.ವಿ.ಎಸ್.ಎನ್ ರಾಜ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಕಂಪ್ಲೀಟ್ ಚಿತ್ರೀಕರಣ ಮುಗಿಸಿರುವ ಶ್ರೀವಲ್ಲಿ ಚಿತ್ರ ಜೂನ್ ಎರಡನೇ ವಾರದಲ್ಲಿ ಬಿಡುಗಡೆಯಾಗಲಿದೆಯಂತೆ.

  English summary
  Director of Baahubali franchise S S Rajamouli, will be lending his voice for the tri-lingual movie SriValli, directed by his father K V Vijayendra Prasad.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X