ಪಾರ್ವತಮ್ಮ ಆರೋಗ್ಯದಲ್ಲಿ ಚೇತರಿಕೆ: ಸುದ್ದಿಗೋಷ್ಠಿಯಲ್ಲಿ ವೈದ್ಯರ ಸ್ಪಷ್ಟನೆ

ಡಾ.ರಾಜ್ ಕುಮಾರ್ ಪತ್ನಿ, ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಇಂದು ಚೇತರಿಕೆ ಕಂಡಿದೆ, ನಮ್ಮ ಚಿಕಿತ್ಸೆಗೆ ಸ್ಪಂದಿಸಿದ್ದಾರೆ ಎಂದು ಎಂ.ಎಸ್ ರಾಮಯ್ಯ ಆಸ್ಪತ್ರೆ ವೈದ್ಯರು ಸ್ಪಷ್ಟಪಡಿಸಿದ್ದಾರೆ.

ನಿನ್ನೆಗಿಂತ ಇಂದು ಪಾರ್ವತಮ್ಮ ಅವರು ಸುಧಾರಿಸಿದ್ದಾರೆ, ವೆಂಟಿಲೇಟರ್ ಮೂಲಕ ಉಸಿರಾಟ ನಡೆಸುತ್ತಿದ್ದರು, ಇಂದು ಉಸಿರಾಟದಲ್ಲೂ ಚೇತರಿಕೆ ಕಂಡಿದ್ದಾರೆ, ಎಲ್ಲರೊಂದಿಗೆ ಮಾತನಾಡುತ್ತಿದ್ದಾರೆ, ನಟ ರಾಘವೇಂದ್ರ ರಾಜ್ ಕುಮಾರ್ ಕೂಡ ಅವರ ತಾಯಿ ಅವರೊಂದಿಗೆ ಮಾತನಾಡಿದ್ದಾರೆ. ಇನ್ನು 24 ಗಂಟೆಗಳ ಕಾಲ ಅವರ ಆರೋಗ್ಯ ಸ್ಥಿತಿ ಬಗ್ಗೆ ನಿಖರವಾಗಿ ಏನು ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

Doctors Gives Clarity About his Parvathamma Rajkumar Health

ಇನ್ನ ಅಮ್ಮನ ಆರೋಗ್ಯದ ಬಗ್ಗೆ ಮಾತನಾಡಿದ ರಾಘವೇಂದ್ರ ರಾಜ್ ಕುಮಾರ್ '' ಅಮ್ಮನನ್ನ ಬೆಳ್ಳಿಗೆ ಮಾತನಾಡಿಸಿದೆ, ನನ್ನ ಮಾತಿಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ, ವೈದ್ಯರ ಚೆನ್ನಾಗಿ ಚಿಕಿತ್ಸೆ ನೀಡುತ್ತಿದ್ದಾರೆ, ಅವರಿಗೆ ತುಂಬಾ ಧನ್ಯವಾದ ಎಂದು ಹೇಳಿದರು.

More from Filmibeat

English summary
Actor Shiva RajKumar, Raghavendra Rajkumar and Puneth rajkumar Gives Clarity About his Mother Parvatamma Rajkumar's health Condition.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X