»   »  ರೆಬೆಲ್ ಸ್ಟಾರ್ ಅಂಬರೀಶ್ ಸಹೋದರ ಡಾ.ಹರೀಶ್ ನಿಧನ

ರೆಬೆಲ್ ಸ್ಟಾರ್ ಅಂಬರೀಶ್ ಸಹೋದರ ಡಾ.ಹರೀಶ್ ನಿಧನ

Posted By:
Subscribe to Filmibeat Kannada

ನಟ ಹಾಗೂ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್ ಸಹೋದರ ನಿಧನರಾಗಿದ್ದಾರೆ. 69 ವರ್ಷದ ಡಾ.ಹರೀಶ್, ಮೈಸೂರಿನಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ವೃತ್ತಿಯಲ್ಲಿ ವೈದ್ಯರಾಗಿದ್ದ ಡಾ.ಹರೀಶ್ ತಮ್ಮದೇ ಸ್ವಂತ ಕ್ಲಿನಿಕ್ ಅನ್ನ ಹೊಂದಿದ್ದರು.

1948ರಲ್ಲಿ ಜನಿಸಿದ್ದ ಡಾ.ಹರೀಶ್ ಕೆ.ಎಂ.ದೊಡ್ಡಿಯಲ್ಲಿ 35 ವರ್ಷಗಳಿಂದ ಕ್ಲಿನಿಕ್ ನಡೆಸುತ್ತಿದ್ದರು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಹರೀಶ್ ಇಂದು ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

 Dr harish, brother of actor ambreesh died in mysore

ಸದ್ಯ ಅಂಬರೀಶ್ ಮೈಸೂರಿನತ್ತ ಪ್ರಯಾಣ ಬೆಳೆಸಿದ್ದು ಅವರೊಂದಿಗೆ ಸುಮಲತಾ ಹಾಗೂ ಪುತ್ರ ಅಭಿಷೇಕ್ ಗೌಡ ಕೂಡ ಹರೀಶ್ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ. ಹರೀಶ್ ರವರ ಮಕ್ಕಳು ವಿದೇಶದಲ್ಲಿ ವಾಸವಾಗಿದ್ದು, ಮಕ್ಕಳು ಬಂದ ನಂತ್ರ ಅಂತಿಮ ಸಂಸ್ಕಾರ ನಡೆಯಲಿದೆ.

English summary
Kannada Actor, Congress Politician Ambareesh's brother Dr.Harish passes away in Mandya today (November 24th)

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada