ದುನಿಯಾ ರಶ್ಮಿ ಯಾರ್ ಜೊತೆಗೂ ಮಾತಾಡುತ್ತಿಲ್ಲ ಯಾಕೆ?

By Naveen

ಸಾಮಾನ್ಯವಾಗಿ ಹುಡುಗಿರು ತುಂಬ ಮಾತಾನಾಡುತ್ತಾರೆ. ಆದರೆ, ನಟಿ ದುನಿಯಾ ರಶ್ಮಿ ಈಗ ಯಾರ್ ಜೊತೆಗೂ ಮಾತನಾಡುತ್ತಿಲ್ಲ. ಹಾಗಂತ ಅದು ರಿಯಲ್ ಲೈಫ್ ನಲ್ಲಿ ಅಲ್ಲ ಸಿನಿಮಾದಲ್ಲಿ ಮಾತ್ರ.

ರಶ್ಮಿ ಈಗ 'ಕಾರ್ನಿ' ಎಂಬ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಲೀಡ್ ರೋಲ್ ನಲ್ಲಿ ಅವರ ಕಾಣಿಸಿಕೊಳ್ಳುತ್ತಿದ್ದು, ಈ ಬಾರಿ ವಿಭಿನ್ನ ಪಾತ್ರವನ್ನು ಅವರು ಪ್ರಯತ್ನ ಮಾಡಿದ್ದಾರೆ. ಯಾಕೆಂದರೆ, ಈ ಚಿತ್ರದಲ್ಲಿ ಅವರು ಕೇವಲ ಸನ್ನೆ ಮೂಲಕ ನಟನೆ ಮಾಡಿದ್ದಾರೆ.

Duniya rashmi tried experiment role in Kaarni kannada movie

'ಕಾರ್ನಿ' ಎಂಬುದು ಸಂಸ್ಕೃತ ಪದವಾಗಿದ್ದು, ದೇವಿಯ ಆಯುಧದ ಹೆಸರಂತೆ. ಈ ಸಿನಿಮಾದಲ್ಲಿ ರಶ್ಮಿಗೆ ಯಾವುದೇ ಡೈಲಾಗ್ ಗಳು ಇಲ್ಲ. ಎರಡು ಸೀನ್ ಗಳನ್ನು ಬಿಟ್ಟರೆ ಇಡೀ ಸಿನಿಮಾ ಅವರು ಸೈಲೆಂಟ್ ಆಗಿ ಇರುತ್ತಾರಂತೆ.

Duniya rashmi tried experiment role in Kaarni kannada movie

ಅಂದಹಾಗೆ, ಎರಡು ವರ್ಷಗಳ ನಂತರ ಮತ್ತೆ ಸಿನಿಮಾ ಶುರು ಮಾಡಿರುವ ರಶ್ಮಿ ಅವರು ಈ ರೀತಿಯ ಪಾತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ವಿನೋದ್ ಕುಮಾರ್ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ನಿರಂತ್ ನಾಯಕನಾಗಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥೆಯನ್ನು ಹೊಂದಿದೆ.

More from Filmibeat

English summary
Kannada actress Duniya rashmi tried experiment role in vinodh kumar directional 'Kaarni' movie.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X