ಇನ್ನೂ ಎರಡು ದಿನ ಜೈಲಿನಲ್ಲೇ ಇರಬೇಕು 'ಕರಿಚಿರತೆ'

ನಟ ದುನಿಯಾ ವಿಜಯ್ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಪೂರ್ಣಗೊಳಿಸಿದೆ. ಸೆ.26ರಂದು ಆದೇಶವನ್ನು ನೀಡಲಿದೆ. ಆದ್ದರಿಂದ, ಎರಡು ದಿನಗಳ ಕಾಲ ದುನಿಯಾ ವಿಜಯ್ ಜೈಲು ವಾಸ ಅನುಭವಿಸಬೇಕಿದೆ.

ಸೋಮವಾರ ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯದಲ್ಲಿ ದುನಿಯಾ ವಿಜಯ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ನ್ಯಾಯಾಧೀಶ ಮಹೇಶ್ ಬಾಬು ಅವರು ಅರ್ಜಿಯ ವಿಚಾರಣೆ ನಡೆಸಿ, ತೀರ್ಪು ಕಾಯ್ದಿರಿಸಿದರು.

Duniya Vijay bail order reserved to September 26

ಹಲ್ಲೆ ಮತ್ತು ಅಪಹರಣ ಪ್ರಕರಣದಲ್ಲಿ ನಟ ದುನಿಯಾ ವಿಜಯ್ ಆರೋಪಿಯಾಗಿದ್ದು, ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದುನಿಯಾ ವಿಜಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

More from Filmibeat

English summary
Bengaluru 8th ACMM court on September 24, 2018 reserved the order of Kannada actor Duniya Vijay bail application to September 26, 2018.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X