ಇಂದು ಸಂಜೆ 5 ಗಂಟೆಗೆ ಫೇಸ್ ಬುಕ್ ಲೈವ್ ನಲ್ಲಿ '6ನೇ ಮೈಲಿ' ಟೀಂ

By Naveen

ಈ ಶುಕ್ರವಾರ '6ನೇ ಮೈಲಿ' ಸಿನಿಮಾ ರಾಜ್ಯಾದಂತ್ಯ ಬಿಡುಗಡೆಯಗುತ್ತಿದೆ. ಸಿನಿಮಾದ ಬಗ್ಗೆ ಮಾತನಾಡಲು ಇಂದು ಸಂಜೆ 5 ಗಂಟೆಗೆ ಚಿತ್ರತಂಡ 'ಫಿಲ್ಮಿಬೀಟ್ ಕನ್ನಡ ಫೇಸ್ ಬುಕ್ ಪೇಜ್ ನಿಂದ ಲೈವ್ ಬರಲಿದೆ. ಚಿತ್ರದ ನಾಯಕ ಸಂಚಾರಿ ವಿಜಯ್ ಹಾಗೂ ಆರ್.ಜೆ.ನೇತ್ರ ಲೈವ್ ನಲ್ಲಿ ಭಾಗಿಯಾಗಲಿದ್ದಾರೆ.

ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ '6ನೇ ಮೈಲಿ' ಗಾಗಿ ಜನ ಕಾಯುತ್ತಿದ್ದಾರೆ. ಟ್ರೇಲರ್ ಯೂ ಟ್ಯೂಬ್ ನಲ್ಲಿ ಸೂಪರ್ ಹಿಟ್ ಆಗಿದೆ. ಚಿತ್ರದ ಹಾಡು ಕೂಡ ಎಲ್ಲರ ಗಮನ ಸೆಳೆದಿದೆ. ಶಿವರಾಜ್ ಕುಮಾರ್, ಸುದೀಪ್, ಪುನೀತ್ ರಾಜ್ ಕುಮಾರ್ ಸೇರಿದಂತೆ ಅನೇಕರು ಚಿತ್ರದ ಬಗ್ಗೆ ಮೆಚ್ಚುಗೆ ಮಾತನ್ನು ಆಡಿದ್ದಾರೆ.

facebook live with 6ne maili movie team

ಅಂದಹಾಗೆ, '6ನೇ ಮೈಲಿ' ಒಂದು ಪಕ್ಕಾ ಸಸ್ಪೆನ್ಸ್ ಸಿನಿಮಾವಾಗಿದೆ. ಡಾ.ಶೈಲೇಶ್ ಕುಮಾರ್ ನಿರ್ಮಾಣದಲ್ಲಿ ಚಿತ್ರ ಮೂಡಿ ಬಂದಿದೆ. ಸೀನಿ ನಿರ್ದೇಶನದ ಚೊಚ್ಚಲ ಸಿನಿಮಾ ಇದಾಗದೆ. ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಮತ್ತೊಂದು ವಿಭಿನ್ನ ಪಾತ್ರದೊಂದಿಗೆ ಪ್ರೇಕ್ಷಕರ ಮುಂದೆ ಬಂದಿದ್ದಾರೆ.

facebook live with 6ne maili movie team

ಚಿತ್ರದಲ್ಲಿ ಆರ್.ಜೆ ನೇತ್ರ ನಾಯಕಿ ಆಗಿದ್ದು, ಆರ್.ಜೆ ಸುದೇಶ್ ಕೂಡ ನಟಿಸಿದ್ದಾರೆ. ಸಾಯಿ ಕಿರಣ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

More from Filmibeat

English summary
Kannada actor Sanchari Vijay and RJ Nethra will come facebook live Today (July 4th ) at 5pm
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X