ತಿಂಗಳ ಮುಂಚೆಯೇ ಶಿವಣ್ಣನ ಹುಟ್ಟುಹಬ್ಬಕ್ಕೆ ಶುರುವಾಯ್ತು ತಯಾರಿ

By Pavithra

Recommended Video

ಈ ವರ್ಷ ಶಿವಣ್ಣನ ಹುಟ್ಟುಹಬ್ಬ ಜೋರಾಗಿರಲಿದೆ..!! | Filmibeat Kannada

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮುಂದಿನ ತಿಂಗಳು ತಮ್ಮ ಹುಟ್ಟುಹಬ್ಬವನ್ನ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಎಲ್ಲರಿಗೂ ತಿಳಿದಿರುವಂತೆ ಜುಲೈ 12 ಶಿವಣ್ಣನ ಹುಟ್ಟುಹಬ್ಬ. ಬರ್ತಡೇಗೆ ಇನ್ನು ಒಂದು ತಿಂಗಳು ಇರುವಾಗಲೇ ಸಂಭ್ರಮ ಶುರುವಾಗಿದೆ.

ಈ ವರ್ಷ ಕರುನಾಡ ಚಕ್ರವರ್ತಿ 56ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಅಭಿಮಾನಿಗಳು ಗೀತಾ ಶಿವರಾಜ್ ಕುಮಾರ್ ಹುಟ್ಟುಹಬ್ಬದಂದೇ 'ಶಿವಣ್ಣನ ಅಭಿಮಾನೋತ್ಸವ' ಎನ್ನುವ ಹೆಸರಿನಲ್ಲಿ ಪೋಸ್ಟರ್ ಡಿಸೈನ್ ಮಾಡಿ ಬಿಡುಗಡೆಯನ್ನು ಮಾಡಿದ್ದಾರೆ.

Fans are already ready for Shivaraj Kumars birthday

ಅಪಾರ ಸಂಖ್ಯೆಯ ಅಭಿಮಾನಿಗಳು ರಾಜ್ಯದ ಮೂಲೆ ಮೂಲೆಯಿಂದಲೇ ಹ್ಯಾಟ್ರಿಕ್ ಹೀರೋ ಹುಟ್ಟುಹಬ್ಬಕ್ಕೆ ಬರುತ್ತಾರೆ. ಈ ವರ್ಷ ಚಿತ್ರರಂಗಕ್ಕೆ ಶಿವರಾಜ್ ಕುಮಾರ್ ಹಿಟ್ ಸಿನಿಮಾವನ್ನು ಕೊಟ್ಟಿರುವ ಖುಷಿಯಲ್ಲಿರುವ ಫ್ಯಾನ್ಸ್ ಹುಟ್ಟುಹಬ್ಬವನ್ನು ಮತ್ತಷ್ಟು ವಿಶೇಷವಾಗಿ ಮಾಡಲು ಸಿದ್ದರಾಗುತ್ತಿದ್ದಾರೆ.

Fans are already ready for Shivaraj Kumars birthday

ಈಗಾಗಲೇ ಹ್ಯಾಟ್ರಿಕ್ ಹೀರೋ ಅಕೌಂಟ್ ನಲ್ಲಿ ಮೂರ್ನಾಲ್ಕು ಚಿತ್ರಗಳಿದ್ದು ಹುಟ್ಟುಹಬ್ಬಕ್ಕೆ ಕನಿಷ್ಠ ಎಂದರೂ ಮೂರು ಹೊಸ ಸಿನಿಮಾಗಳು ಅನೌನ್ಸ್ ಆಗಲಿದೆ.

More from Filmibeat

English summary
Fans are already ready for Kannada film actor Shivaraj Kumar's birthday. Shivarajkumar is celebrating his birthday on July 12th.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X