ಶಿವಣ್ಣ ಹುಟ್ಟುಹಬ್ಬಕ್ಕೆ ಅಭಿಮಾನಿಗಳ ವಿಶೇಷ ಹಾಡು

ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಇಂದು ಲಂಡನ್ ನಲ್ಲಿಯೆ ಹುಟ್ಟುಹಬ್ಬ ಆರಿಸಿಕೊಳ್ಳುತ್ತಿದ್ದಾರೆ. ಲಂಡನ್ ನಿಂದನೆ ಫೇಸ್ ಬುಕ್ ಲೈವ್ ಮೂಲಕ ಅಭಿಮಾನಿಗಳ ಜೊತೆ ಮಾತನಾಡಿದ್ದಾರೆ ಶಿವರಾಜ್ ಕುಮಾರ್. ಶಿವಣ್ಣ ಅವರಿಗೆ ಇಂದು ಶುಭಾಶಯಗಳ ಮಹಾಪೂರವೆ ಹರಿದು ಬರುತ್ತಿದೆ.

ಶಿವಣ್ಣ ಹುಟ್ಟುಹಬ್ಬದ ಪ್ರಯುಕ್ತ ಇಂದು ಹ್ಯಾಟ್ರಿಕ್ ಹೀರೋ ಅಭಿನಯದ ಚಿತ್ರಗಳ ಒಂದಿಷ್ಟು ಇಂಟ್ರಸ್ಟಿಂಗ್ ಪೋಸ್ಟರ್ಸ್ ರಿಲೀಸ್ ಆಗಿವೆ. ಇದರ ಜೊತೆಗೆ ಅಭಿಮಾನಿಗಳು ವಿಶೇಷವಾದ ಹಾಡೊಂದನ್ನು ಮಾಡಿ ರಿಲೀಸ್ ಮಾಡಿದ್ದಾರೆ. ಶಿವಣ್ಣ ಬಗ್ಗೆಯ ಬರೆದಿರುವ ಈ ಹಾಡು ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ಗಿಫ್ಟ್ ಆಗಿ ನೀಡಿದ್ದಾರೆ.

ಶಿವಣ್ಣ ಆಥಮ್ ಸಾಂಗ್ ಎನ್ನುವ ಹೆಸರಿನಲ್ಲಿ ಈ ಹಾಡನ್ನು ಪಿ ಆರ್ ಕೆ ಯು ಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗದೆ. 'ಕರುನಾಡ ಮನೆ ಮಗನು, ಕರುಣೆಯಲಿ ರಾಜನ ಮಗನು' ಎನ್ನುವ ಸಾಲುಗಳಿಂದ ಪ್ರಾರಂಭವಾಗುವ ಈ ಹಾಡನ್ನು ಕೇಳಿ ಶಿವಣ್ಣ ಫುಲ್ ಖುಷ್ ಆಗಿದ್ದಾರೆ.

Fans have given the song a gift for Shivraj Kumar s birthday

ಅಂದ್ಹಾಗೆ ಈ ಹಾಡು ಚೇತನ್ ಕೃಷ್ಣ ಹಾಡಿದ್ದಾರೆ. ಈ ಹಾಡಿನ ಸಾಹಿತ್ಯವನ್ನು ಪ್ರಮೋದ್ ಜೋಯಿಸ್ ಬರೆದಿದ್ದಾರೆ. ಈ ಹಾಡಿನ ಪ್ಲಾನ್ ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘಗಳಲ್ಲಿ ಒಂದಾಗಿರುವ ಶಿವಸೈನಾ ಅವರ ಪ್ಲಾನ್. ಈಗಾಗಲೆ ಶಿವಣ್ಣ ಈ ಹಾಡನ್ನು ಕೇಳಿ ಸಖತ್ ಇಷ್ಟಪಟ್ಟಿದ್ದಾರೆ. ಇಂದು ರಿಲೀಸ್ ಆಗುವ ಈ ಹಾಡು ಉತ್ತಮ ಪ್ರತಿಕ್ರಿಯೆ ಕೂಡ ಪಡೆದುಕೊಳ್ಳುತ್ತಿದೆ.

ಇನ್ನು ವಿಶೇಷ ಅಂದ್ರೆ ಶಿವಣ್ಣ ಅವರಿಗೆ ಈಗಾಗಲೆ ಸಾಕಷ್ಟು ಬಿರುದುಗಳಿವೆ. ಈಗ ಮತ್ತೊಂದು ಬಿರುದನ್ನು ಅಭಿಮಾನಿಗಳು ನೀಡಿದ್ದಾರೆ. ಹಾಡಿನನ್ನು ಗಿಫ್ಟ್ ಆಗಿ ನೀಡುವ ಜೊತೆಗೆ ಶಿವಣ್ಣ ಅವರಿಗೆ 'ಮಹಾನ್‌ ಕಲಾವಿದ' ಎಂಬ ಬಿರುದನ್ನು ನೀಡುತ್ತಿದ್ದಾರೆ. ಇದನ್ನು ಈ ಬಿರುದನ್ನು ಸಹ ಶಿವರಾಜ್ ಕುಮಾರ್‌ ಅಭಿಮಾನಿ ಸಂಘ 'ಶಿವಸೈನ್ಯ' ವತಿಯಿಂದ ನೀಡಲಗಿದೆ

More from Filmibeat

English summary
Fans have given the song as a gift for Shivraj Kumar's birthday. Kannada actor Shiva Rajkumar celebrated his 57th birthday.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X