ಡಿ ಬಾಸ್ ಹುಟ್ಟುಹಬ್ಬ: ಕಾಮನ್ ಡಿಪಿ ಬಿಡುಗಡೆ ಮಾಡಿದ ಫ್ಯಾನ್ಸ್

Recommended Video

Fans release special DP for Darshan's birthday | Darshan | Robert | Birthday | Oneindia Kannada

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ ದಿನಗಣನೆ ಪ್ರಾರಂಭವಾಗಿದೆ. ಈಗಾಗಲೆ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳ ಕ್ರೇಜ್ ಜೋರಾಗದ್ದು, ಡಿ ಬಾಸ್ ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ಸಮಾನ್ಯವಾಗಿ ಸ್ಟಾರ್ ನಟರ ಹುಟ್ಟುಹಬ್ಬದ ಸಮಯದಲ್ಲಿ ಕಾಮನ್ ಡಿಪಿ ಬಿಡುಗಡೆ ಮಾಡಿ, ಅಭಿಮಾನಿಗಳು ಫೇಸ್ ಬುಕ್, ಟ್ಟಿಟರ್, ವಾಟ್ಸಪ್ ಸ್ಟೆಟಸ್ ನಲ್ಲಿ ಹಾಕಿಕೊಂಡು ನೆಚ್ಚಿನ ನಟನಿಗೆ ಶುಭಾಶಯ ತಿಳಿಸುತ್ತಾರೆ.

ಸದ್ಯ ಚಾಲೆಂಗಿಂಜ್ ಸ್ಟಾರ್ ಹುಟ್ಟುಹಬ್ಬಕ್ಕು ಅಭಿಮಾನಿಗಳು ಕಾಮನ್ ಡಿಪಿ ರಿಲೀಸ್ ಮಾಡಿದ್ದಾರೆ. ಅಂದ್ಹಾಗೆ ಈ ಬಾರಿಯ ದರ್ಶನ್ ಹುಟ್ಟುಹಬ್ಬದ ಡಿಪಿ ಬಹು ನಿರೀಕ್ಷೆಯ ರಾಬರ್ಟ್ ಚಿತ್ರದ್ದಾಗಿದೆ. ಗನ್ ಹಿಡಿದು ನಿಂತಿರುವ ದರ್ಶನ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ದರ್ಶನ್ ಹುಟ್ಟುಹಬ್ಬವನ್ನು ಬಾಸ್ ಪರ್ವ, ಸುಲ್ತಾನ್ ಸಂಭ್ರಮ ಎನ್ನುವ ಹೆಸರಿನಲ್ಲಿ ಅಭಿಮಾನಿಗಳು ಆಚರಣೆ ಮಾಡುತ್ತಿದ್ದಾರೆ.

ಇನ್ನು ಡಿಪಿಯಲ್ಲಿ ದರ್ಶನ್ ಫೋಟೋ ಜೊತೆಗೆ ಕರ್ನಾಟಕದ ಪ್ರೇಕ್ಷಣಿಯ ಸ್ಥಳಗಳು ಬ್ಯಾಗ್ರೌಂಡ್ ನಲ್ಲಿ ಇವೆ. ಈ ಫೋಟೋವನ್ನು ಡಿ ಬಾಸ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ ವಿಶ್ ಮಾಡುತ್ತಿದ್ದಾರೆ. ಅಂದ್ಹಾಗೆ ದರ್ಶನ್ ಹುಟ್ಟಹಬ್ಬ ಇದೆ ತಿಂಗಳು 16. ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು ಅಭಿಮಾನಿಗಳ ಸಂಭ್ರಮ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

Fans Released Challenging Star Darshan Birthday Common Dp

ದರ್ಶನ್ ಸದ್ಯ ರಾಬರ್ಟ್ ಚಿತ್ರೀಕರಣ ಮುಗಿಸಿ ರಾಜವೀರ ಮದಕರಿ ನಾಯಕ ಚಿತ್ರದಲ್ಲಿ ಬ್ಯುಸಿಯಾಗಲಿದ್ದಾರೆ. ಇದೆ ತಿಂಗಳು 10ರಿಂದ ರಾಜವೀರ ಮದಕರಿ ನಾಯಕ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದು ಹೇಳಲಾಗುತ್ತಿದೆ. ಇನ್ನು ಬಹುನಿರೀಕ್ಷೆಯ ರಾಬರ್ಟ್ ಸಿನಿಮಾ ಏಪ್ರಿಲ್ 9ಕ್ಕೆ ತೆರೆಗೆ ಬರುವ ಸಾಧ್ಯತೆ ಇದೆ.

More from Filmibeat

English summary
Fans released Challenging star Darshan Birthday common Dp. February 16th darshan will celebrating his birthday.
Read more about: darshan ದರ್ಶನ್
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X