ಶ್ರುತಿ ಹರಿಹರನ್ ವಿರುದ್ಧ ಎಫ್.ಐ.ಆರ್ ದಾಖಲು

ಅರ್ಜುನ್ ಸರ್ಜಾ ಅವರ ಮೇಲಿನ ಮೀಟೂ ಆರೋಪಕ್ಕೆ ಸಂಬಂಧಪಟ್ಟಂತೆ ನಟಿ ಶ್ರುತಿ ಹರಿಹರನ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಅರ್ಜುನ್ ಸರ್ಜಾ ಮ್ಯಾನೇಜರ್ ಶಿವ ಅರ್ಜುನ್, ಶ್ರುತಿ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು.

ಫೇಸ್ ಬುಕ್, ಟ್ವಿಟ್ಟರ್, ವಾಟ್ಸಾಪ್, ಇನ್ಸ್ಟಾಗ್ರಾಂನಲ್ಲಿ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳನ್ನ ಬಳಸಿಕೊಂಡು ಅರ್ಜುನ್ ಸರ್ಜಾ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರಲಾಗುತ್ತಿದೆ. ದಯವಿಟ್ಟು ಆ ನಟಿಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಪ್ರಸ್ತಾಪಿಸಲಾಗಿದೆ.

ಅನಾಮಿಕ ವ್ಯಕ್ತಿಯಿಂದ ದೂರವಾಣಿ ಕರೆ ಬಂದಿದ್ದು, ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾರೆ ಎಂದು ಕೂಡ ಆರೋಪಿಸಲಾಗಿದೆ. ಸರ್ಜಾ ವಿರುದ್ಧ ಶ್ರುತಿ ಮತ್ತು ಕೆಲವರು ಒಳಸಂಚು ರೂಪಿಸಿ, ಅವರ ಸಾಮಾಜಿಕ ಜಾಲತಾಣಗಳನ್ನ ಹ್ಯಾಕ್ ಮಾಡಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಿದ್ದಾರೆ.

fir filed against sruthi hariharan

ಶಿವ ಅರ್ಜುನ್ ಅವರ ಈ ದೂರಿನ ಅನ್ವಯ ಸೈಬರ್ ಪೊಲೀಸರು ಐಪಿಸಿ ಸೆಕ್ಷನ್ 120ಬಿ, 385, 34, 109, 419, 114, 420 ಅಡಿ ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ. ಜೊತೆಗೆ ಮಾಹಿತಿ ತಂತ್ರಜ್ಞಾನ ಕಾಯಿದೆ ಅಡಿ ಕೂಡ ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from Filmibeat

English summary
Fir filed against actress sruthi hariharan in cyber crime police.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X