For Quick Alerts
  ALLOW NOTIFICATIONS  
  For Daily Alerts

  ಗಣೇಶ್ ಅಭಿನಯದ 'ವೇರ್ ಈಸ್ ಮೈ ಕನ್ನಡಕ' ಚಿತ್ರಕ್ಕೆ ಚಾಲನೆ

  |
  'ವೇರ್ ಈಸ್ ಮೈ ಕನ್ನಡಕ' ಚಿತ್ರಕ್ಕೆ ಚಾಲನೆ..! | FILMIBEAT KANNADA

  ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ಅಭಿನಯಿಸುತ್ತಿರುವ 'ವೇರ್ ಈಸ್ ಮೈ ಕನ್ನಡಕ' ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗಷ್ಟೇ ನಗರದ ಮಹಾಲಕ್ಷ್ಮೀ ಲೇಔಟ್ ನಲ್ಲಿರುವ ಪಂಚಮುಖಿ ದೇವಸ್ಠಾನದಲ್ಲಿ ನೆರವೇರಿತು.

  ಹಿಂದಿ ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ಪ್ರಸಿದ್ದಿ ಪಡೆದಿರುವ ರಾಜ್ ಹಾಗೂ ಧಾಮಿನಿ ಈ ಚಿತ್ರದ ನಿರ್ದೇಶಕರು. ಗಣೇಶ್ ಅವರೊಂದಿಗೆ ಪತ್ರಲೇಖ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಏಪ್ರಿಲ್ ನಲ್ಲಿ ಚಿತ್ರೀಕರಣ ಆರಂಭವಾಗಲಿದೆ.

  ಕನ್ನಡಕ್ಕೆ ಬಂದ ಸಲ್ಮಾನ್ ಖಾನ್ ಸಹೋದರ: ಗಣೇಶ್ ಜೊತೆ ಅರ್ಬಾಝ್ ನಟನೆ.!

  ಜೊತೆಗೆ, 'ವೇರ್ ಈಸ್ ಮೈ ಕನ್ನಡಕ' ಮೂಲಕ ಸಲ್ಮಾನ್ ಖಾನ್ ಸಹೋದರ ಅರ್ಬಾಜ್ ಖಾನ್ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

  '99' ಚಿತ್ರಕ್ಕಾಗಿ 'ದೇವದಾಸ'ನಾದ ಗೋಲ್ಡನ್ ಸ್ಟಾರ್ ಗಣೇಶ್

  ಕನ್ನಡ ಸಿನಿಮಾ ಮಾರುಕಟ್ಟೆ ವ್ಯಾಪ್ತಿ ವಿಸ್ತಾರ ಆಗಿರುವುದಕ್ಕೆ ಸಂತಸಗೊಂಡಿರುವ ನಿರ್ದೇಶಕ ಜೋಡಿ ರಾಜ್ ಹಾಗೂ ಧಾಮಿನಿ ಅವರು ಈ ಚಿತ್ರದಲ್ಲಿ ಕನ್ನಡ ಹಾಗೂ ಹಿಂದಿ ಕಲಾವಿದರ ಸಂಗಮವಾಗುತ್ತಿದೆ ಎನ್ನುತ್ತಾರೆ. ತಮ್ಮ ಚೊಚ್ಚಲ ಕನ್ನಡ ಚಿತ್ರಕ್ಕೆ ವಿಭಿನ್ನ ಕಥೆ ಹಾಗೂ ಚಿತ್ರಕಥೆ ಸಿದ್ದ ಮಾಡಿಕೊಂಡಿರುವ ನಿರ್ದೇಶಕರು, ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ಲಂಡನ್ ನಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ. ಚಿತ್ರದ ಉಳಿದ ಕಲಾವಿದ ಹಾಗೂ ತಂತ್ರಜ್ಞರ ಆಯ್ಕೆ ಪ್ರಗತಿಯಲ್ಲಿದೆ.

  English summary
  Ganesh starrer 'Where is my Kannadaka' goes on floors.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X