For Quick Alerts
  ALLOW NOTIFICATIONS  
  For Daily Alerts

  ನಿಖಿಲ್ ಕುಮಾರ್ ಚಿತ್ರಕ್ಕೆ ಎಂಟ್ರಿಯಾದ ಕೆಜಿಎಫ್ ಗರುಡ ಖ್ಯಾತಿಯ ರಾಮ್

  |

  'ಸೀತಾರಾಮ ಕಲ್ಯಾಣ' ಸಿನಿಮಾ ಬಳಿಕ ನಿಖಿಲ್ ಕುಮಾರ್ ರೈಡರ್ ಸಿನಿಮಾ ಆರಂಭಿಸಿದ್ದಾರೆ. ಲಹರಿ ಮ್ಯೂಸಿಕ್ ಸಂಸ್ಥೆ ಈ ಚಿತ್ರ ನಿರ್ಮಾಣ ಮಾಡುತ್ತಿದ್ದು, ಭಾರಿ ಕುತೂಹಲ ಮೂಡಿಸಿದೆ.

  ಈಗಾಗಲೇ ರೈಡರ್ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹಾಗೂ ಟೀಸರ್ ಸಹ ಬಿಡುಗಡೆಯಾಗಿದೆ. ಆಕ್ಷನ್ ಹೀರೋ ಆಗಿ ನಿಖಿಲ್ ಮಿಂಚಲಿದ್ದಾರೆ ಎನ್ನುವುದರ ಸುಳಿವು ಟೀಸರ್‌ನಲ್ಲಿ ಸಿಕ್ಕಿದೆ.

  ಟೀಸರ್ ಬಿಡುಗಡೆ: ನಿಖಿಲ್ ಹುಟ್ಟುಹಬ್ಬಕ್ಕೆ ಬಂದ 'ರೈಡರ್'ಟೀಸರ್ ಬಿಡುಗಡೆ: ನಿಖಿಲ್ ಹುಟ್ಟುಹಬ್ಬಕ್ಕೆ ಬಂದ 'ರೈಡರ್'

  ಇದೀಗ, ರೈಡರ್ ಚಿತ್ರಕ್ಕೆ ಕೆಜಿಎಫ್ ಚಿತ್ರದಲ್ಲಿ ಗರುಡನಾಗಿ ಅಬ್ಬರಿಸಿದ್ದ ರಾಮಚಂದ್ರರಾಜು (ರಾಮ್) ಎಂಟ್ರಿಯಾಗಿದ್ದಾರೆ. ನಿಖಿಲ್ ಸಿನಿಮಾದಲ್ಲಿ ರಾಮ್ ನಟಿಸುತ್ತಿರುವುದನ್ನು ಲಹರಿ ಸಂಸ್ಥೆ ಅಧಿಕೃತಗೊಳಿಸಿದೆ.

  ಅಂದ್ಹಾಗೆ, ರೈಡರ್ ಸಿನಿಮಾವನ್ನು ವಿಜಯ್ ಕುಮಾರ್ ಕೊಂಡ ನಿರ್ದೇಶಿಸುತ್ತಿದ್ದಾರೆ. ಅರ್ಜುನ್ ಜನ್ಯ ಹಿನ್ನೆಲೆ ಸಂಗೀತ ನೀಡಿದ್ದು, ಶೇ 50% ರಷ್ಟು ಚಿತ್ರೀಕರಣ ಮುಗಿದಿದೆ ಎನ್ನಲಾಗಿದೆ.

  ನಿಖಿಲ್ ಸಿನಿಮಾಗೆ ಎಂಟ್ರಿ ಕೊಟ್ಟ ಯಶ್ ಚಿತ್ರದ ವಿಲನ್ | Filmibeat Kannada

  ಈ ಚಿತ್ರದ ಬಗ್ಗೆ ಹೆಚ್ಚೇನು ಮಾಹಿತಿ ಬಿಟ್ಟುಕೊಟ್ಟಿಲ್ಲವಾದರೂ, ನಿಜಜೀವನ ಆಧರಿಸಿದ ಮಾಡಲಾಗುತ್ತಿರುವ ಸಿನಿಮಾ ಎಂದು ಹೇಳಲಾಗುತ್ತಿದೆ. ಇನ್ನುಳಿದಂತೆ ರೈಡರ್ ಸಿನಿಮಾದಲ್ಲಿ ಚಿಕ್ಕಣ್ಣ, ಶಿವರಾಜ್ ಕೆ.ಆರ್.ಪೇಟೆ, ದತ್ತಣ್ಣ ಇನ್ನೂ ಹಲವರು ನಟಿಸುತ್ತಿದ್ದಾರೆ.

  English summary
  Kgf Garuda fame ramachandra raju will act in Nikhil kumar Starrer Rider Movie.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X