ಮತ್ತೆ ಶುರು ಆಯ್ತು 'ಹಳ್ಳಿ ಹೈದ ಪ್ಯಾಟೆಗ್ ಬಂದ' ಶೋ

By Naveen

ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗುತ್ತಿದ್ದ ಜನಪ್ರಿಯ ರಿಯಾಲಿಟಿ ಶೋ ಗಳ ಪೈಕಿ 'ಹಳ್ಳಿ ಹೈದ ಪ್ಯಾಟೆಗ್ ಬಂದ' ಕೂಡ ಒಂದಾಗಿತ್ತು. ಇದೀಗ ಈ ಕಾರ್ಯಕ್ರಮ ಮತ್ತೆ ಬರುತ್ತಿದೆ.

ಕಾರ್ಯಕ್ರಮದ ಪ್ರೊಮೋ ಕೂಡ ಬಿಡುಗಡೆಯಾಗಿದ್ದು, ಅದನ್ನು ಸ್ಟಾರ್ ಸುವರ್ಣ ಫೇಸ್ ಬುಕ್ ಪೇಜ್ ನಲ್ಲಿ ಹಂಚಿಕೊಳ್ಳಲಾಗಿದೆ. ವರ್ಷಗಳ ನಂತರ ಈ ಕಾರ್ಯಕ್ರಮ ಮತ್ತೆ ಬರುತ್ತಿದ್ದು, ಈ ಬಾರಿ ಕಾರ್ಯಕ್ರಮ ಹೇಗೆ ಇರುತ್ತದೆ ಎಂಬ ಕುತೂಹಲ ಇದೆ. ಹಳ್ಳಿ ಹುಡುಗ ಬಸ್ ಹತ್ತಿ ಬರುವ ಪ್ರೊಮೋ ಚೆನ್ನಾಗಿದೆ.

halli hyda pyateg banda show is back

ಅಂದಹಾಗೆ, 'ಹಳ್ಳಿ ಹೈದ ಪ್ಯಾಟೆಗ್ ಬಂದ' ಕಾರ್ಯಕ್ರಮದ ಪ್ರಸಾರದ ದಿನಾಂಕ ಇನ್ನು ನಿಗದಿ ಆಗಿಲ್ಲ. ಉಳಿದಂತೆ, ಸದ್ಯ ಸ್ಟಾರ್ ಸುವರ್ಣ ಚಾನಲ್ ನಲ್ಲಿ ಸದ್ಯ 'ಕನ್ನಡ ಕೋಟ್ಯಾಧಿಪತಿ' ಕಾರ್ಯಕ್ರಮ ಪ್ರಸಾರ ಆಗುತ್ತಿದೆ.

English summary
Star Suvarna popular reality show 'Halli Hyda Pyateg Banda' is back.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X