Don't Miss!
- Sports
Ranji Trophy: ಮಯಾಂಕ್, ಸಮರ್ಥ್ ಅರ್ಧಶತಕ; ಕ್ವಾರ್ಟರ್ಫೈನಲ್ನಲ್ಲಿ ಉತ್ತರಾಖಂಡ ವಿರುದ್ಧ ಕರ್ನಾಟಕ ಮೇಲುಗೈ
- News
ಸೋದರರಂತೆ ಇದ್ದವರ ನಡುವೆ ಹುಳಿ ಹಿಂಡಿದ ಲಕ್ಷ್ಮಿ ಹೆಬ್ಬಾಳ್ಕರ್ 'ವಿಷಕನ್ಯೆ': ಮಹಾಸಂಘರ್ಷಕ್ಕೆ ಮುನ್ನುಡಿ ಬರೆದ ರಮೇಶ ಜಾರಕಿಹೊಳಿ
- Automobiles
ಪೆಟ್ರೋಲ್ ಬೆಲೆ ಏರಿಕೆ ಚಿಂತೆ ಬಿಡಿ: ರೂ.1 ಲಕ್ಷ ಇದ್ರೆ ಆಕ್ಟಿವಾವನ್ನು ಎಲೆಕ್ಟ್ರಿಕ್ ಸ್ಕೂಟರ್ ಆಗಿ ಪರಿವರ್ತಿಸಬ
- Technology
ಆಂಡ್ರಾಯ್ಡ್ ಬಳಕೆದಾರರಿಗಾಗಿ 'ಕಿಡ್ಸ್ ಮಿಸ್ಟರಿ ಬಾಕ್ಸ್' ಫೀಚರ್ಸ್ ಪರಿಚಯಿಸಿದ ನೆಟ್ಫ್ಲಿಕ್ಸ್!
- Finance
Economic Survey 2022-23: ಆರ್ಥಿಕ ಸಮೀಕ್ಷೆಯ ಪ್ರಮುಖಾಂಶ ಇಲ್ಲಿದೆ
- Lifestyle
ಥೈರಾಯ್ಡ್ ನಿಯಂತ್ರಣಕ್ಕೆ ಕೊತ್ತಂಬರಿ ಹೇಗೆ ಸಹಕಾರಿ ನೋಡಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ರಿಯಲ್ ಸ್ಟಾರ್ ಉಪೇಂದ್ರ ಹೊಸ ಸಿನಿಮಾಗೆ ಹರಿಪ್ರಿಯಾ ನಾಯಕಿ
ಸ್ಯಾಂಡಲ್ ವುಡ್‌ನ ರಿಯಲ್ ಸ್ಟಾರ್ ಉಪೇಂದ್ರ ಸದ್ಯ ಪ್ಯಾನ್ ಇಂಡಿಯಾ ಕಬ್ಜ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಆರ್ ಚಂದ್ರು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕಬ್ಜ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ.
ಈ ನಡುವೆ ರಿಯಲ್ ಸ್ಟಾರ್ ನಿರ್ದೇಶಕ ಶಶಾಂಕ್ ಜೊತೆ ಸಿನಿಮಾ ಮಾಡಲು ತಯಾರಿ ನಡೆಸುತ್ತಿದ್ದಾರೆ. ಶಶಾಂಕ್ ಮತ್ತು ಉಪೇಂದ್ರ ಸಿನಿಮಾ ಅನೌನ್ಸ್ ಆಗಿ ಎರಡು ವರ್ಷಗಳಾಗಿದೆ. ಇನ್ನು ಕೂಡ ಸಿನಿಮಾ ಪ್ರಾರಂಭವಾಗಿಲ್ಲ. ಸಿನಿಮಾ ನಿಂತೋಯಿತಾ ಎನ್ನುವ ಮಾತುಗಳು ಕೇಳಿ ಬರುತ್ತಿತ್ತು. ಆದರೆ ಇತ್ತೀಚಿಗಷ್ಟೆ ಸಿನಿಮಾತಂಡ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭಿಸುವುದಾಗಿ ಹೇಳುವ ಮೂಲಕ ಸಿನಿಮಾ ಶುರುವಾಗುವ ಸೂಚನೆ ನೀಡಿದ್ದರು.
ರಿಯಲ್
ಸ್ಟಾರ್
ಉಪೇಂದ್ರ
ಮತ್ತು
ಶಶಾಂಕ್
ಸಿನಿಮಾ
ಕತೆ
ಏನಾಯಿತು?
ಇಲ್ಲಿದೆ
ವಿವರ
ಇದೀಗ ಸಿನಿಮಾಗೆ ನಾಯಕಿಯ ಆಯ್ಕೆಯಾಗಿದೆ. ಉಪೇಂದ್ರ ಜೊತೆ ನಾಯಕಿಯಾಗಿ ಹರಿಪ್ರಿಯಾ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಈಗಾಗಲೇ ಸಿನಿಮಾಗೆ ರುಕ್ಮಿಣಿ ವಸಂತ್ ಮತ್ತು ನಿಶ್ವಿಕಾ ಆಯ್ಕೆಯಾಗಿದ್ದರು. ಆದರೆ ರುಕ್ಮಿಣಿ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ.
Recommended Video
ರುಕ್ಮಿಣಿ ಜಾಗಕ್ಕೆ ಹರಿಪ್ರಿಯಾ ಬಂದಿದ್ದಾರೆ. ಅಂದ ಹಾಗೆ ಸಿನಿಮಾದಲ್ಲಿ ಇಬ್ಬರು ನಾಯಕಿಯರು ಇದ್ದು, ನಿಶ್ವಿಕಾ ನಟಿಸುವುದು ಬಹುತೇಕ ಖಚಿತವಾಗಿದೆ. ಇನ್ನೂ ಈ ಚಿತ್ರದ ಶೀರ್ಷಿಕೆ ಅಂತಿಮವಾಗಿಲ್ಲ. ಕಬ್ಜ ಸಿನಿಮಾದ ಚಿತ್ರೀಕರಣ ಮುಗಿಯುತ್ತಿದ್ದಂತೆ ಉಪೇಂದ್ರ ಶಶಾಂಕ್ ಜೊತೆ ಸಿನಿಮಾ ಪ್ರಾರಂಭ ಮಾಡಲಿದ್ದಾರೆ.