ಈ ವಾರದಲ್ಲಿ 'ಹೆಬ್ಬುಲಿ' ಅಭಿಮಾನಿಗಳಿಗೆ ಸಂತಸದ ಸುದ್ದಿ!

By Bharath Kumar

ಕಿಚ್ಚ ಸುದೀಪ್ ಅಭಿನಯದ 'ಹೆಬ್ಬುಲಿ' ಬಿಡುಗಡೆಗೆ ಸಜ್ಜಾಗಿದೆ. ಈ ಮಧ್ಯೆ ಚಿತ್ರದ ಟೀಸರ್ ಹಾಗೂ ಹಾಡುಗಳನ್ನ ಬಿಡುಗಡೆ ಮಾಡಿ ಸುಮ್ಮನಾಗಿದ್ದ ಚಿತ್ರತಂಡ ಈಗ ಟ್ರೈಲರ್ ರಿಲೀಸ್ ಮಾಡಲು ತಯಾರಿ ನಡೆಸಿದೆ.

ಸದ್ಯ, 'ಹೆಬ್ಬುಲಿ' ಚಿತ್ರದ ಟ್ರೈಲರ್ ಎಡಿಟಿಂಗ್ ನಡೆಯುತ್ತಿದೆ. ಎರಡು ನಿಮಿಷಗಳ ಟ್ರೈಲರ್ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದ್ದು, ಈ ವಾರಾಂತ್ಯಕ್ಕೆ ಬಿಡುಗಡೆ ಮಾಡುವ ಯೋಚನೆಯಲ್ಲಿದ್ದಾರೆ. ವಿಶೇಷ ಅಂದ್ರೆ ಟ್ರೈಲರ್ ಜೊತೆಯಲ್ಲಿ ಹಾಡುಗಳ ಟೀಸರ್ ಕೂಡ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ ಶನಿವಾರ ಅಥವಾ ಭಾನುವಾರ ಹೆಬ್ಬುಲಿ ಟ್ರೈಲರ್ ರಿಲೀಸ್ ಆಗಲಿದೆ.[ಕನ್ನಡದಲ್ಲಿ ಹಿಂದೆಂದೂ ಕಂಡಿಲ್ಲದ ಬಿಗ್ ಓಪನ್ನಿಂಗ್ ಪಡೆಯಲಿದೆ ಕಿಚ್ಚನ 'ಹೆಬ್ಬುಲಿ'!]

Hebbuli Trailer Will be Released this week

ಅಂದ್ಹಾಗೆ, 'ಹೆಬ್ಬುಲಿ' ಇದೇ ತಿಂಗಳು 23 ರಂದು ದೇಶಾದ್ಯಂತ ತೆರೆಕಾಣುತ್ತಿದ್ದು, ರಾಜ್ಯದಲ್ಲೇ ಸುಮಾರು 400ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗುತ್ತಿದೆ. ಇನ್ನೂ ಚೆನ್ನೈ, ಮುಂಬೈ, ಹೈದರಾಬಾದ್ ಸೇರಿದಂತೆ ಹಲವು ಕಡೆ ಸುಮಾರು 100ಕ್ಕೂ ಅಧಿಕ ಸ್ಕ್ರೀನ್ ನಲ್ಲಿ 'ಹೆಬ್ಬುಲಿ' ಘರ್ಜಿಸಲಿದೆ.[ತಮಿಳುನಾಡಿನಲ್ಲಿ ಟ್ರೆಂಡಿಂಗ್ ನಲ್ಲಿದೆ ಕಿಚ್ಚನ 'ಹೆಬ್ಬುಲಿ'!]

Hebbuli Trailer Will be Released this week

'ಹೆಬ್ಬುಲಿ' ಚಿತ್ರದಲ್ಲಿ ಕಿಚ್ಚ ಸುದೀಪ್ ಗೆ ಅಮಲಾ ಪೌಲ್ ಜೊತೆಯಾಗಿದ್ದು, ಕ್ರೇಜಿಸ್ಟಾರ್ ರವಿಚಂದ್ರನ್ ಕೂಡ ಸಾಥ್ ಕೊಟ್ಟಿದ್ದಾರೆ. ಇನ್ನೂ ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರಕ್ಕೆ ಕೃಷ್ಣ ಆಕ್ಷನ್ ಕಟ್ ಹೇಳಿದ್ದಾರೆ.[ಕಿಚ್ಚನ 'ಹೆಬ್ಬುಲಿ' ಹೇರ್ ಸ್ಟೈಲ್ ಇನ್ಮುಂದೆ ನೋಡೋಕೆ ಆಗಲ್ಲ]

More from Filmibeat

English summary
The Much Awaited Trailer of Hebbuli will be Released this week. It is most probably being released either on Saturday and Sunday, sources said. sudeep and amal paul in the lead role. the movie directed by krishna.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X