For Quick Alerts
  ALLOW NOTIFICATIONS  
  For Daily Alerts

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದ ಚಿತ್ರಗಳು

  By Harshitha
  |

  2015ನೇ ಸಾಲಿನ ಪ್ರತಿಷ್ಟಿತ 63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಿನ್ನೆ (ಮೇ 3) ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಿತು.

  'ಪೀಕು' ಚಿತ್ರದಲ್ಲಿ ನೀಡಿದ ಅಮೋಘ ಅಭಿನಯಕ್ಕೆ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ 'ಶ್ರೇಷ್ಠ ನಟ' ಪ್ರಶಸ್ತಿ ಪಡೆದ್ರೆ, 'ತನು ವೆಡ್ಸ್ ಮನು ರಿಟರ್ನ್ಸ್' ಚಿತ್ರದಲ್ಲಿನ ಅಭಿನಯಕ್ಕಾಗಿ ನಟಿ ಕಂಗನಾ ರನೌತ್ 'ಶ್ರೇಷ್ಠ ನಟಿ' ಪ್ರಶಸ್ತಿ ಸ್ವೀಕರಿಸಿದರು. [ಅಮಿತಾಬ್ ಬಚ್ಚನ್, ಕಂಗನಾಗೆ ರಾಷ್ಟ್ರ ಪ್ರಶಸ್ತಿ]

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟಿ ಕಂಗನಾ ರನೌತ್

  ಅತ್ಯುತ್ತಮ ನಟಿ ಪ್ರಶಸ್ತಿ ಸ್ವೀಕರಿಸಿದ ಕಂಗನಾ ರನೌತ್

  'ಶ್ರೇಷ್ಠ ನಟ' ಪ್ರಶಸ್ತಿ ಸ್ವೀಕರಿಸಿದ ಬಿಗ್ ಬಿ ಅಮಿತಾಬ್ ಬಚ್ಚನ್

  ಅತ್ಯುತ್ತಮ ನಟ ಹಾಗೂ ಅತ್ಯುತ್ತಮ ನಟಿ

  ಅಮಿತಾಬ್ ಜೊತೆ ಮಾತುಕತೆ ನಡೆಸಿದ ನಟಿ ಕಂಗನಾ

  ಪ್ರಶಸ್ತಿ ಪಡೆದ ಖುಷಿಯಲ್ಲಿ ಶ್ರೇಷ್ಠ ನಟ-ನಟಿ

  ಅಮಿತಾಬ್ ಬಚ್ಚನ್ ಜೊತೆ ಐಶ್ವರ್ಯ ರೈ ಬಚ್ಚನ್

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಮಿತಾಬ್ ಪುತ್ರಿ ಶ್ವೇತಾ ನಂದಾ

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಗಮಿಸಿದ ಅಭಿಶೇಕ್ ದಂಪತಿ

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಗಮಿಸಿದ ಅಭಿಶೇಕ್ ದಂಪತಿ

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಮಿತಾಬ್ ಪುತ್ರಿ ಶ್ವೇತಾ ನಂದಾ

  ಅತ್ಯುತ್ತಮ ನಟಿ ಪ್ರಶಸ್ತಿ ಸ್ವೀಕರಿಸಿದ ಕಂಗನಾ ರನೌತ್

  ಪ್ರಶಸ್ತಿ ಪಡೆದ ಖುಷಿಯಲ್ಲಿ ಶ್ರೇಷ್ಠ ನಟ-ನಟಿ

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟಿ ಕಂಗನಾ ರನೌತ್

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಚ್ಚನ್ ಕುಟುಂಬ

  'ಬಾಜಿರಾವ್ ಮಸ್ತಾನಿ' ಚಿತ್ರಕ್ಕಾಗಿ 'ಅತ್ಯುತ್ತಮ ನಿರ್ದೇಶಕ' ಪ್ರಶಸ್ತಿಯನ್ನ ಸಂಜಯ್ ಲೀಲಾ ಬನ್ಸಾಲಿ ಮುಡಿಗೇರಿಸಿಕೊಂಡರು. ಶ್ರೇಷ್ಠ ಕನ್ನಡ ಚಲನಚಿತ್ರ ಗರಿ 'ತಿಥಿ' ಸಿನಿಮಾ ಪಾಲಾಯಿತು.

  ಇನ್ನೂ 'ಬಾಹುಬಲಿ' ಚಿತ್ರಕ್ಕೆ 'ಅತ್ಯುತ್ತಮ ಚಿತ್ರ' ಪ್ರಶಸ್ತಿ ಲಭಿಸಿರುವುದರಿಂದ ಪ್ರಶಸ್ತಿ ಸ್ವೀಕರಿಸಲು ಚಿತ್ರದ ನಿರ್ದೇಶಕ ಎಸ್.ಎಸ್.ರಾಜಮೌಳಿ ಹಾಗೂ ಚಿತ್ರದ ತಾಂತ್ರಿಕ ವರ್ಗ ಹಾಜರಿತ್ತು.

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸ್ವೀಕರಿಸಿದ ಎಸ್.ಎಸ್.ರಾಜಮೌಳಿ

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ

  ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆದ 'ಬಾಹುಬಲಿ' ಚಿತ್ರ

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತರು

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತರು

  ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆದ 'ಬಾಹುಬಲಿ' ಚಿತ್ರ

  ಕಬೀರ್ ಖಾನ್ ಜೊತೆ ಎಸ್.ಎಸ್.ರಾಜಮೌಳಿ

  ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆದ 'ಬಾಹುಬಲಿ' ಚಿತ್ರ

  ಅತ್ಯುತ್ತಮ ಛಾಯಾಗ್ರಹಣ, ಹಿನ್ನಲೆ ಸಂಗೀತ, ಸಂಗೀತ ನಿರ್ದೇಶನ, ಗಾಯಕ, ಗಾಯಕ, ಪೋಷಕ ನಟ ಸೇರಿದಂತೆ ಎಲ್ಲಾ ಪ್ರಶಸ್ತಿಗಳನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರದಾನ ಮಾಡಿದರು.

  ಇದೇ ವೇಳೆ ಬಾಲಿವುಡ್ ನ ಖ್ಯಾತ ನಟ ಹಾಗೂ ನಿರ್ದೇಶಕ ಮನೋಜ್ ಕುಮಾರ್ ರವರಿಗೆ 47ನೇ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

  ನಿರ್ದೇಶಕ ರಮೇಶ್ ಸಿಪ್ಪಿ ನೇತೃತ್ವದ 11 ಜನರ ಆಯ್ಕೆದಾರರ ಸಮಿತಿ ನೀಡಿದ ಶಿಫಾರಸ್ಸಿನ ಮೇಲೆ ಚಲನಚಿತ್ರ ನಿರ್ದೇಶನಾಲಯ ಈ ಪ್ರಶಸ್ತಿಗಳನ್ನು ಮಾರ್ಚ್ ತಿಂಗಳಿನಲ್ಲಿ ಪ್ರಕಟಿಸಿತ್ತು.

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದ ಫೋಟೋ ಗ್ಯಾಲರಿ ನಿಮ್ಮ 'ಫಿಲ್ಮಿಬೀಟ್ ಕನ್ನಡ'ಗೆ ಲಭ್ಯವಾಗಿದೆ. ಕೆಳಗಿರುವ ಸ್ಲೈಡ್ ಗಳನ್ನು ಒಂದೊಂದೇ ಕ್ಲಿಕ್ಕಿಸಿ....

  47ನೇ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಮನೋಜ್ ಕುಮಾರ್

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತರು

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತರು

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತರು

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟಿ ಕಂಗನಾ ರನೌತ್ ಕುಟುಂಬ

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಚ್ಚನ್ ಕುಟುಂಬ

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ

  ಅಮಿತಾಬ್ ಬಚ್ಚನ್ ಜೊತೆ ಮಾತುಕತೆ ನಡೆಸಿದ ಎಸ್.ಎಸ್.ರಾಜಮೌಳಿ

  ಪ್ರಶಸ್ತಿ ಪಡೆದ ಸಂಭ್ರಮದಲ್ಲಿ ಎಸ್.ಎಸ್.ರಾಜಮೌಳಿ

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತರು

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತರು

  ಅತ್ಯುತ್ತಮ ತೆಲುಗು ಚಲನಚಿತ್ರ ಪ್ರಶಸ್ತಿ ಪಡೆದ 'ಕಾಂಚೆ' ಚಿತ್ರ

  2015ನೇ ಸಾಲಿನ 63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪದಕ

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಐಶ್ವರ್ಯ ರೈ ಬಚ್ಚನ್ ಹಾಗೂ ಅಭಿಶೇಕ್ ಬಚ್ಚನ್

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ನಟಿ ಶಬಾನಾ ಅಜ್ಮಿ ಹಾಗೂ ಜಾವೇದ್ ಅಖ್ತರ್

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಬೀರ್ ಖಾನ್

  63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟಿ ಕಲ್ಕಿ

  'ಅತ್ಯುತ್ತಮ ನಿರ್ದೇಶಕ' ಪ್ರಶಸ್ತಿ ಸ್ವೀಕರಿಸಿದ ಸಂಜಯ್ ಲೀಲಾ ಬನ್ಸಾಲಿ

  English summary
  63rd National Film Awards ceremony got a dash of glitz and glamour of Bollywood with Megastar Amitabh Bachchan and Kangana Ranaut getting Best Actor and Best Actress honours. President Pranab Mukherjee presented the awards at the ceremony at Vigyan Bhavan, New Delhi on May 3rd. Check out the National Award ceremony pictures here.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X