For Quick Alerts
  ALLOW NOTIFICATIONS  
  For Daily Alerts

  ಚಿತ್ರಮಂದಿರಗಳು ಖಾಲಿಯಿದ್ದಾಗೆಲ್ಲಾ ನಿರ್ಮಾಪಕರ ಧೈರ್ಯವೇ 'ಶಕೀಲಾ'

  |

  ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಶಕೀಲಾ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದೆ. ಸಂಪೂರ್ಣವಾಗಿ ಚಿತ್ರೀಕರಣ ಮುಗಿಸಿ ತೆರೆಗೆ ಬರಲು ಸಜ್ಜಾಗಿರುವ ಶಕೀಲಾ ಟ್ರೈಲರ್‌ ಮೂಲಕ ಪ್ರೇಕ್ಷಕರ ಕುತೂಹಲ ಹೆಚ್ಚಿಸಿದೆ.

  ಇಲ್ಲಿ ವರೆಗೂ ಯಾವ ಪ್ಯಾನ್ ಇಂಡಿಯಾ ಸಿನಿಮಾ ಕೂಡ ಈ ದಾಖಲೆ ಮಾಡಿಲ್ಲ | Indrajit Lankesh | Filmibeat Kannada

  ಅಂದ್ಹಾಗೆ, ದಕ್ಷಿಣ ಭಾರತದ ಖ್ಯಾತ ನಟಿ ಶಕೀಲಾ ಅವರ ಜೀವನ ಆಧರಿಸಿ ತಯಾರಾಗುತ್ತಿರುವ ಚಿತ್ರ ಇದಾಗಿದ್ದು, ಹಿಂದಿ ಸೇರಿದಂತೆ ಇತರೆ ಭಾಷೆಯಲ್ಲಿ ಬಿಡುಗಡೆಯಾಗಲಿದೆ.

  ಇಂದ್ರಜಿತ್ ಲಂಕೇಶ್ ನಿರ್ದೇಶನದ 'ಶಕೀಲಾ' ಬಿಡುಗಡೆಗೆ ದಿನಾಂಕ ನಿಗದಿಇಂದ್ರಜಿತ್ ಲಂಕೇಶ್ ನಿರ್ದೇಶನದ 'ಶಕೀಲಾ' ಬಿಡುಗಡೆಗೆ ದಿನಾಂಕ ನಿಗದಿ

  ಶಕೀಲಾ ಸಿನಿಮಾ ಯಾವಾಗ ಬಿಡುಗಡೆಯಾಗುತ್ತೆ ಎಂದು ಕಾಯುತ್ತಿದ್ದವರಿಗೆ ಈಗ ಖುಷಿಯ ವಿಚಾರ ಸಿಕ್ಕಿದೆ. ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಡಿಸೆಂಬರ್ 25 ರಂದು ಶಕೀಲಾ ಸಿನಿಮಾ ಥಿಯೇಟರ್‌ಗೆ ಬರ್ತಿದೆ.

  90ರ ದಶಕದ ಹಾಟ್‌ ನಟಿ ಶಕೀಲಾ ಪಾತ್ರದಲ್ಲಿ ರಿಚಾ ಚಡ್ಡಾ ಅಭಿನಯಿಸಿದ್ದು, ನೀಲಿ ತಾರೆಯಾಗಿ ತೆರೆಮೇಲೆ ಮಿಂಚಿದ್ದಾರೆ. ಪಂಕಜ್ ತ್ರಿಪಾಠಿ ಮತ್ತು ಮಲಯಾಳಂ ನಟ ರಾಜೀವ ಪಿಳ್ಲೈ ಸೇರಿದಂತೆ ಅನೇಕರು ಈ ಸಿನಿಮಾದಲ್ಲಿ ಬಣ್ಣಹಚ್ಚಿದ್ದಾರೆ.

  ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಕನ್ನಡ ಭಾಷೆಯಲ್ಲಿ ಶಕೀಲಾ ಸಿನಿಮಾ ತೆರೆಗೆ ಬರಲಿದೆ.

  English summary
  Director Indrajit Lankesh Directional Richa Chadha Starrer Shakeela Movie Trailer Released.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X