For Quick Alerts
  ALLOW NOTIFICATIONS  
  For Daily Alerts

  ಗೋವಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮುಂದೂಡಿಕೆ

  |

  ಗೋವಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮುಂದಿನ ವರ್ಷಕ್ಕೆ ಮುಂದೂಡಿಕೆಯಾಗಿದೆ. ನವೆಂಬರ್ 20 ರಿಂದ 28ಕ್ಕೆ ಗೋವಾ ಚಿತ್ರೋತ್ಸವ ನಡೆಯಬೇಕಿತ್ತು. ಆದ್ರೆ, ಕೊವಿಡ್ ಹಾಗೂ ತಾಂತ್ರಿಕ ಕಾರಣದಿಂದ ಈ ವರ್ಷದಲ್ಲಿ ಆಯೋಜಿಸಲು ಸಾಧ್ಯವಾಗುತ್ತಿಲ್ಲ.

  ಜನವರಿ 16 ರಿಂದ 24 ರವರೆಗೆ ಗೋವಾ ಅಂತರರಾಷ್ಟ್ರೀಯ ಚಿತ್ರೋತ್ಸವ ಮುಂದೂಡಲಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮಾಹಿತಿ ನೀಡಿದ್ದಾರೆ.

  ಬೋಸ್ಟನ್ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಕನ್ನಡದ 'ಅಮೃತಮತಿ' ಆಯ್ಕೆಬೋಸ್ಟನ್ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಕನ್ನಡದ 'ಅಮೃತಮತಿ' ಆಯ್ಕೆ

  ಈ ಕುರಿತು ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಅವರೊಂದಿಗೆ ಚರ್ಚಿಸಿದ ನಂತರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಅವರು ಈ ನಿರ್ಧಾರವನ್ನು ಘೋಷಿಸಿದರು.

  RCB, KXIP ಇಬ್ಬರಲ್ಲಿ ಸುದೀಪ್ ಗೆ ಯಾರು ತುಂಬಾ ಇಷ್ಟ ಗೊತ್ತಾ..? | Filmibeat Kannada

  ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಮಾರ್ಗಸೂಚಿಗಳು ಮತ್ತು ಪ್ರೋಟೋಕಾಲ್‌ಗಳ ಪ್ರಕಾರ ಉತ್ಸವವನ್ನು 2021ರ ಜನವರಿ 16 ರಿಂದ 24 ರವರೆಗೆ ನಡೆಸಲು ನಿರ್ಧರಿಸಲಾಗಿದೆ.

  English summary
  51st Edition of the International Film Festival of India, Goa postponed to 16th to 24th January, 2021. Earlier it was scheduled to be held from 20th November to 28th November, 2020.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X