»   » 'ದುರ್ಯೋಧನ' ಪಾತ್ರದ ಬಗ್ಗೆ ಜಗ್ಗೇಶ್ ಏನಂದ್ರು ನೋಡಿ?

'ದುರ್ಯೋಧನ' ಪಾತ್ರದ ಬಗ್ಗೆ ಜಗ್ಗೇಶ್ ಏನಂದ್ರು ನೋಡಿ?

Posted By:
Subscribe to Filmibeat Kannada

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ದುರ್ಯೋಧನ ಪಾತ್ರದ ಬಗ್ಗೆ ಈಗಾಗಲೇ ಹಲವು ನಟ-ನಟಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ, ನವರಸ ನಾಯಕ ಜಗ್ಗೇಶ್ ಅವರು ದರ್ಶನ್ ಪಾತ್ರದ ಬಗ್ಗೆ ಮಾತನಾಡಿದ್ದಾರೆ.

ದುರ್ಯೋಧನ ಪಾತ್ರಕ್ಕೆ ಸೂಕ್ತ ನಟ ದರ್ಶನ್ ಎಂದಿರುವ ಜಗ್ಗೇಶ್, ಈ ಪಾತ್ರ ದರ್ಶನ್ ಅವರಿಗೆ ಭಾರತೀಯ ಚಿತ್ರರಂಗದಲ್ಲಿ ಖ್ಯಾತಿ ತಂದುಕೊಡುತ್ತೆ ಎಂದು ಭವಿಷ್ಯ ನುಡಿದಿದ್ದಾರೆ.

'ಕುರುಕ್ಷೇತ್ರ' ಶೂಟಿಂಗ್ ಬಿಡುವಿನ ವೇಳೆ 'ದುರ್ಯೋಧನ' ಏನ್ ಮಾಡ್ತಾರೆ?

jaggesh appreciate to Challenging Star Darshan

ಜಗ್ಗೇಶ್ ಅವರು ಮಾಡಿರುವ ಟ್ವೀಟ್
''ಪೌರಾಣಿಕ ಪಾತ್ರಕ್ಕೆ ಹೇಳಿ ಮಾಡಿಸಿದ ಮೈಕಟ್ಟು. ಅದರಲ್ಲು ದುರ್ಯೋಧನ ಪಾತ್ರ ನಿಜಕ್ಕು ಅದ್ಭುತವಾಗಿದೆ. ಈ ಪಾತ್ರ ಶತಮಾನಗಳು ಉಳಿಸುತ್ತೆ ದರ್ಶನ್ ಗೆ ನಮ್ಮ ಭಾರತೀಯ ಚಿತ್ರರಂಗದಲ್ಲಿ'' - ನಟ, ಜಗ್ಗೇಶ್

ಕುರುಕ್ಷೇತ್ರದಲ್ಲಿ ದರ್ಶನ್ ದುರ್ಯೋಧನನ 'ಗದೆ' ಎಷ್ಟು ಕೆಜಿ ಇದೆ?

ಈ ಹಿಂದೆ ಜಗ್ಗೇಶ್ ಅವರು ಕೂಡ ಮುನಿರತ್ನ ನಿರ್ಮಾಣದ ಕುರುಕ್ಷೇತ್ರ ಚಿತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು. ಆದ್ರೆ, ಅದೆಲ್ಲಾ ಸುಳ್ಳು ಎಂದು ಸ್ವತಃ ಜಗ್ಗೇಶ್ ಅವರೇ ಸ್ಪಷ್ಟಪಡಿಸಿದ್ದರು.

English summary
Kannada Actor Jaggesh has taken his twitter account to appreciate Challenging Star Darshan.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada