ಚಿತ್ರರಂಗಕ್ಕೆ ಸುದೀಪ್ ಅಳಿಯ, ಜಯತೀರ್ಥ ಆಕ್ಷನ್ ಕಟ್.!

Recommended Video

ಚಿತ್ರರಂಗಕ್ಕೆ ಸುದೀಪ್ ಅಳಿಯ, ಜಯತೀರ್ಥ ಆಕ್ಷನ್ ಕಟ್.! | FILMIBEAT KANNADA

ಬೆಲ್ ಬಾಟಮ್ ಚಿತ್ರದ ಯಶಸ್ಸಿನ ನಂತರ ನಿರ್ದೇಶಕ ಜಯತೀರ್ಥ ಸೂಪರ್ ಪ್ರಾಜೆಕ್ಟ್ ಆರಂಭಿಸುವ ಸೂಚನೆ ನೀಡಿದ್ದಾರೆ. ಕಿಚ್ಚ ಸುದೀಪ್ ಸೋದರ ಅಳಿಯನ ಚಿತ್ರಕ್ಕೆ ಜಯತೀರ್ಥ ಆಕ್ಷನ್ ಕಟ್ ಹೇಳಲು ಸಜ್ಜಾಗುತ್ತಿದ್ದಾರಂತೆ.

ಒಲವೇ ಮಂದಾರ, ಬುಲೆಟ್ ಬಸ್ಯಾ, ಬ್ಯೂಟಿಫುಲ್ ಮನಸುಗಳು, ಬೆಲ್ ಬಾಟಮ್ ಅಂತಹ ಹಿಟ್ ಚಿತ್ರಗಳನ್ನ ನೀಡಿರುವ ಜಯತೀರ್ಥ, ಈಗ ಸುದೀಪ್ ಸಂಬಂಧಿ ಸಂಚಿತ್ ಸಂಜೀವ್ ಅವರನ್ನ ಕನ್ನಡ ಚಿತ್ರರಂಗಕ್ಕೆ ಕರೆತರುವ ತಯಾರಿ ನಡೆಸುತ್ತಿದ್ದಾರೆ.

ಈಗಾಗಲೇ ಸಂಚಿತ್ ಸಂಜೀವ್ ವಿದೇಶದಲ್ಲಿ ಮತ್ತು ಮುಂಬೈನಲ್ಲಿ ನಟನೆ ತರಬೇತಿ ಪಡೆದುಕೊಂಡಿದ್ದಾರೆ. 'ಅಂಬಿ ನಿಂಗ್ ವಯಸ್ಸಾಯ್ತೋ' ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಕೂಡ ಮಾಡಿದ್ದಾರೆ.

Jayatheertha will direct sudeep’s nephew sanchith Sanjeev

ಈ ಬಗ್ಗೆ ಸುದೀಪ್ ಜೊತೆ ಜಯತೀರ್ಥ ಅವರು ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ. ಆದ್ರೆ, ಈ ಪ್ರಾಜೆಕ್ಟ್ ಬಗ್ಗೆ ಅಂತಿಮ ನಿರ್ಧಾರವಾಗಿಲ್ಲ'' ಎಂದು ಜಯತೀರ್ಥ ಅವರು ತಿಳಿಸಿದ್ದಾರೆ.

ಇದರ ಜೊತೆಗೆ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಮಗನ ಚಿತ್ರವನ್ನ ನಿರ್ದೇಶಿಸಲು ಜಯತೀರ್ಥ ಅವರಿಗೆ ಆಫರ್ ಬಂದಿದೆ ಎನ್ನಲಾಗಿದೆ. ಆದ್ರೆ, ಇದು ಕೂಡ ಅಧಿಕೃತವಾಗಿಲ್ಲ.

More from Filmibeat

English summary
After the Huge success of Bell bottom, director Jayatheertha have planning to direct sudeep’s nephew sanchith Sanjeev movie.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X