»   » 'ಜಾನಿ' ಸೆಟ್ ನಲ್ಲಿ ವಿಜಿ ಮತ್ತು ರಂಗಾಯಣ ರಘು ಕಾಣಿಸಿಕೊಂಡಿದ್ದು ಹೀಗೆ.!

'ಜಾನಿ' ಸೆಟ್ ನಲ್ಲಿ ವಿಜಿ ಮತ್ತು ರಂಗಾಯಣ ರಘು ಕಾಣಿಸಿಕೊಂಡಿದ್ದು ಹೀಗೆ.!

Posted By:
Subscribe to Filmibeat Kannada

'ಕನಕ' ಚಿತ್ರದ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ದುನಿಯಾ ವಿಜಯ್ ಈಗ ಏನ್ಮಾಡ್ತಿದ್ದಾರೆ ಎಂಬ ಕುತೂಹಲ ಅವರ ಅಭಿಮಾನಿಗಳಿಗೆ ಕಾಡುತ್ತಿದೆ. ಆದ್ರೆ, ದುನಿಯಾ ವಿಜಯ್ ಮಾತ್ರ ಸೈಲಾಂಟ್ ಆಗಿ 'ಜಾನಿ ಜಾನಿ ಎಸ್ ಪಪ್ಪಾ' ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ.

ಪ್ರೀತಮ್ ಗುಬ್ಬಿ ನಿರ್ದೇಶನ ಮಾಡುತ್ತಿರುವ 'ಜಾನಿ ಜಾನಿ ಎಸ್ ಪಪ್ಪಾ' ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ದುನಿಯಾ ವಿಜಯ್, ರಂಗಾಯಣ ರಘು ಶೂಟಿಂಗ್ ನಲ್ಲಿ ಭಾಗವಹಿಸಿದ್ದಾರೆ. ಇಬ್ಬರು ಶೂಟಿಂಗ್ ನಲ್ಲಿರುವ ಫೋಟೋ ಈಗ ಹರಿದಾಡುತ್ತಿದೆ.

johny johny yes papa movie shooting stills

ಇನ್ನು ರಚಿತಾ ರಾಮ್ ಈ ಚಿತ್ರದ ನಾಯಕಿಯಾಗಿದ್ದು, ಬುಲ್ ಬುಲ್ ಕೂಡ ಜಾನಿ ಶೂಟಿಂಗ್ ನಲ್ಲಿ ಕಾಣಿಸಿಕೊಂಡಿದ್ದಾರೆ. 'ಜಾನಿ' ಚಿತ್ರದ ಮುಂದುವರೆದ ಭಾಗ ಇದಾಗಿದ್ದು, ಈ ಚಿತ್ರಕ್ಕಾಗಿಯೇ ವಿಶೇಷವಾದ ಸೆಟ್ ಹಾಕಲಾಗಿದೆ.

johny johny yes papa movie shooting stills
English summary
Duniya Vijay starrer johny johny yes papa movie shooting still release.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada