For Quick Alerts
  ALLOW NOTIFICATIONS  
  For Daily Alerts

  ಗಿರೀಶ್ ಕಾರ್ನಾಡ್ ನಿಧನಕ್ಕೆ ಕಮಲ್ ಹಾಸನ್ ಸಂತಾಪ

  |
  ಕಾರ್ನಾಡರ ನಿಧನದ ಬಗ್ಗೆ ವಿಶೇಷ ಹೇಳಿಕೆ ನೀಡಿದ ಕಮಲ್ ಹಾಸನ್..! | FILMIBEAT KANNADA

  ಜ್ಞಾನಪೀಠ ಪುರಸ್ಕೃತ ಸಾಹಿತಿ, ನಟ, ನಾಟಕಗಾರ, ನಿರ್ದೇಶಕ ಗಿರೀಶ್ ಕಾರ್ನಾಡ್ ಇಂದು ಬೆಳಗ್ಗೆ(ಜೂನ್ 10) ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾರ್ನಾಡ್ ಇಂದು ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

  ಕಾರ್ನಾಡ್ ನಿಧನಕ್ಕೆ ಅನೇಕ ಗಣ್ಯರು ಚಿತ್ರರಂಗ, ರಾಜಕೀಯ ಸಾಹಿತ್ಯ ಲೋಕದ ಗಣ್ಯರು ಕಂಬನಿ ಮಿಡಿದಿದ್ದಾರೆ. ತಮಿಳಿನ ಖ್ಯಾತ ನಟ ಕಮಲ್ ಹಾಸನ್ ಕಾರ್ನಾಡ್ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

  ಗಿರೀಶ್ ಕಾರ್ನಾಡ್ ನಿಧನಕ್ಕೆ ಸಿಂಪಲ್ ಸುನಿ ಮತ್ತು ಪವನ್ ಒಡೆಯರ್ ಸಂತಾಪ ಗಿರೀಶ್ ಕಾರ್ನಾಡ್ ನಿಧನಕ್ಕೆ ಸಿಂಪಲ್ ಸುನಿ ಮತ್ತು ಪವನ್ ಒಡೆಯರ್ ಸಂತಾಪ

  ಗಿರೀಶ್ ಕಾರ್ನಾಡ್ ಬಗ್ಗೆ ಕಮಲ್ ಹಾಸನ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. "ಗಿರೀಶ್ ಕಾರ್ನಾಡ್ ಅವರ ಬರಹಗಳು ವಿಸ್ಮಯ ಮತ್ತು ನನಗೆ ಸ್ಫೂರ್ತಿ ನೀಡಿವೆ. ಅವರ ಬರಹಗಳಿಂದ ಪ್ರೇರಣೆ ಪಡೆದ ಅನೇಕ ಅಭಿಮಾನಿಗಳು ಮತ್ತು ಬರಹಗಾರಿಗೆ ಅವರ ಅಗಲಿಕೆ ನಷ್ಟವೊಂಟುಮಾಡಿದೆ.

  ಕಮಲ್ ಹಾಸನ್ ಮತ್ತು ಗಿರೀಶ್ ಕಾರ್ನಾಡ್ ಹೇ ರಾಮ್ ಮತ್ತು ಗುಣ ಸಿನಿಮಾದಲ್ಲಿ ಒಟ್ಟಿಗೆ ಕೆಲಸಮಾಡಿದ್ದಾರೆ. ಕಮಲ್ ಹಾಸನ್ ನಿರ್ದೇಶನ ಮತ್ತು ನಟನೆ ಮಾಡಿರು 'ಹೇ ರಾಮ್' ಸಿನಿಮಾದಲ್ಲಿ ಕಾರ್ನಾಡ್ ಉಪ್ಪಿಲ್ಲಿ ಐಯಂಗರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. 'ಗುಣ' ಸಿನಿಮಾದಲ್ಲಿ ಡಾಕ್ಟರ್ ಪಾತ್ರದಲ್ಲಿ ಮಿಂಚಿದ್ದರು.

  English summary
  Tamil famous actor Kamal hassan condolence for Actor and Director Girish Karnad. He passed away in today morning.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X