ಕನ್ನಡ ರಾಜ್ಯೋತ್ಸವಕ್ಕೆ ದುನಿಯಾ ವಿಜಯ್ ಕಡೆಯಿಂದ ಭರ್ಜರಿ ಗಿಫ್ಟ್

By Bharath Kumar

ದುನಿಯಾ ವಿಜಯ್ ಅಭಿನಯದ 'ಕನಕ' ಸಿನಿಮಾದ ಚಿತ್ರೀಕರಣ ಬಹುತೇಕ ಅಂತ್ಯವಾಗಿದೆ. ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸ ಆರಂಭಿಸಿರುವ ಚಿತ್ರತಂಡ ಟ್ರೈಲರ್ ಮತ್ತು ಆಡಿಯೋ ಬಿಡುಗಡೆಗೆ ಸಿದ್ದವಾಗುತ್ತಿದೆ.

ಈ ಚಿತ್ರದಲ್ಲಿ ವಿಜಿ, ಡಾ.ರಾಜ್ ಕುಮಾರ್ ಅಭಿಮಾನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, 'ಕನಕ' ಚಿತ್ರದ ಟ್ರೈಲರ್ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ 1 ರಂದು ರಿಲೀಸ್ ಆಗುತ್ತಿದೆ.

Kanaka Trailer for Kannada Rajyotsava

ಆರ್ ಚಂದ್ರು ಅವರು ಈ ಚಿತ್ರವನ್ನ ನಿರ್ದೇಶನ ಮಾಡಿದ್ದು, ಹರಿಪ್ರಿಯಾ ನಾಯಕಿ ಆಗಿದ್ದಾರೆ. ವಿಶೇಷ ಪಾತ್ರದಲ್ಲಿ ಮಾನ್ವಿತ ಹರೀಶ್ ಕೂಡ ಕಾಣಿಸಿಕೊಂಡಿದ್ದಾರೆ.

More from Filmibeat

English summary
R Chandru's Upcoming film Kanaka starring Duniya Vijay, is gearing up to release the first-look trailer on November 1.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X