'ಒಡೆಯ'ನ ಖದರ್ ಪೋಟೋ ಹಂಚಿಕೊಂಡ ಡಿ ಬಾಸ್

Recommended Video

ತಮ್ಮ DP ಗಳನ್ನು ಚೇಂಜ್ ಮಾಡಿಕೊಂಡ ಡಿ ಬಾಸ್ ಅಭಿಮಾನಿಗಳು. | Odeya | FILMIBEAT KANNADA

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷೆಯ ಒಡೆಯ ಸಿನಿಮಾದ ಕೊೆನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಜೊತೆಗೆ ರಾಬರ್ಟ್ ಚಿತ್ರದಲ್ಲೂ ದರ್ಶನ್ ಬ್ಯುಸಿಯಾಗಿದ್ದಾರೆ. ಇದರ ನಡುವೆ ದರ್ಶನ್ ದಿಢೀರನೆ ಒಡೆಯ ಚಿತ್ರದ ಖದರ್ ಲುಕ್ ನ ಪೋಸ್ಟರ್ ಒಂದನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

ಜೀಪ್ ಮೇಲೆ ಗಂಭೀರ ಲುಕ್ ನಲ್ಲಿ ಕೂತಿರುವ ದರ್ಶನ್ ಫೋಟೋ ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಇದೆ ಫೋಟೋವನ್ನು ತಮ್ಮ ಟ್ವಿಟ್ಟರ್ ಅಕೌಂಟ್ ನ ಡಿಪಿಯಾಗಿ ಬದಲಾಯಿಸಿಕೊಂಡಿದ್ದಾರೆ. ದರ್ಶನ್ ಫೋಟೋ ಅಪ್ ಲೋಡ್ ಮಾಡುತ್ತಿದ್ದಂತೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರ ಹರಿದುಬರುತ್ತಿದೆ.

ಇದಕ್ಕು ಮೊದಲು ಇಂದು ಹುಟ್ಟುಹಬ್ಬ ಆಚರಿಕೊಳ್ಳುತ್ತಿರುವ ಡೈನಾಮಿಕ್ ಹೀರೋ ದೇವರಾಜ್ ಅವರಿಗೆ ಶುಭಾಶಯ ತಿಳಿಸಿದ್ದಾರೆ. "ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ಹೆಸರು ವಾಸಿಯಾಗಿರುವ ಡೈನಾಮಿಕ್ ಹೀರೋ ದೇವರಾಜ್ ಅಪ್ಪಾಜಿ ಅವರ ಹುಟ್ಟುಹಬ್ಬ ಇಂದು. ಅವರ ಆಸೆ ಆಕಾಂಕ್ಷೆಗಳೆಲ್ಲಾ ಈಡೇರಲಿ. ಇನ್ನು ಹೆಚ್ಚು ಕಾಲ ಬೆಳ್ಳಿ ಪರದೆಯ ಮೇಲೆ ತಮ್ಮ ಕಲಾಸೇವೆಯಿಂದ ರಂಜಿಸುತ್ತಿರಲಿ" ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

Kannada Actor Challenging Star Darshan Shared Odeya Movie Look

ಸದ್ಯ ರಾಬರ್ಟ್ ಚಿತ್ರೀಕರಣಕ್ಕೆ ಕೊಂಚ ಬ್ರೇಕ್ ಹಾಕಿರುವ ದರ್ಶನ್ ರೆಸ್ಟ್ ನಲ್ಲಿ ಇದ್ದಾರೆ. ಇದರ ಜೊತೆಗೆ ದರ್ಶನ್ ಮುಂದಿನ ವಾರ ಫೋಟೋಗ್ರಫಿಗಾಗಿ ವಿದೇಶಕ್ಕೆ ಪ್ರಯಾಣ ಮಾಡುವ ಸಾಧ್ಯತೆ ಇದೆ.

More from Filmibeat

English summary
Kannada actor Challenging star Darshan Shared Odeya movie look.
Read more about: darshan ದರ್ಶನ್
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X