For Quick Alerts
  ALLOW NOTIFICATIONS  
  For Daily Alerts

  ಹೃದಯಾಘಾತದಿಂದ ಸಾವನ್ನಪ್ಪಿದ ಹಾಸ್ಯ ನಟ ಚಿಕ್ಕಣ್ಣ ತಂದೆ ಭೈರೇಗೌಡ

  By Harshitha
  |

  ಕನ್ನಡ ಚಿತ್ರರಂಗದ ಬಹು ಬೇಡಿಕೆಯ ಕಾಮಿಡಿ ಕಲಾವಿದ ಚಿಕ್ಕಣ್ಣ ಅವರ ತಂದೆ ಭೈರೇಗೌಡ ನಿಧನರಾಗಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿ ಸೋಮವಾರ (ಫೆಬ್ರವರಿ 13) ಬೆಳಗ್ಗೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.

  ಮೈಸೂರು ತಾಲೂಕಿನ ಬಲ್ಲಹಳ್ಳಿ ಗ್ರಾಮದಲ್ಲಿ ಮೃತರ ಅಂತ್ಯ ಸಂಸ್ಕಾರ ನೆರವೇರಲಿದೆ. ಪತ್ನಿ, ನಾಲ್ವರು ಹೆಣ್ಣು ಮಕ್ಕಳು, ಪುತ್ರ ಚಿಕ್ಕಣ್ಣ ಸೇರಿದಂತೆ ಅಪಾರ ಬಂಧು ಬಳಗವನ್ನು ಮೃತರು ಅಗಲಿದ್ದಾರೆ.

  ನಟ ಚಿಕ್ಕಣ್ಣ ಅವರ ಬಂಧುಮಿತ್ರರು, ಅಭಿಮಾನಿಗಳು ಹಾಗೂ ಕನ್ನಡ ಚಿತ್ರರಂಗ ಭೈರೇಗೌಡ ಅವರ ನಿಧನಕ್ಕೆ ಅತೀವ ಸಂತಾಪ ವ್ಯಕ್ತಪಡಿಸಿದೆ.

  English summary
  Kannada Actor Chikkanna father Bhaire Gowda died on Monday (Feb 13th) morning at his residence in Mysore.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X