ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್ : ದರ್ಶನ್

Recommended Video

ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್ : ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್ ಒಂದು ಬಾರಿ ಕುತೂಹಲ ಮೂಡಿಸಿದೆ. ಇತ್ತೀಚಿಗಷ್ಟೆ ಕುರುಕ್ಷೇತ್ರ ಚಿತ್ರದ ಆಡಿಯೋ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಆಡಿಯೋ ರಿಲೀಸ್ ಗೆ ಪಾಸ್ ಮಾಡಿಸಲಾಗಿದೆ. ಈ ಪಾಸ್ ನಲ್ಲಿ ಡಿ ಬಾಸ್ ಫೋಟೋ ಇಲ್ಲ ಎಂದು ದಚ್ಚು ಅಭಿಮಾನಿಗಳು ಪಾಸ್ ಅನ್ನು ಕೊಂಡುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ.

ದರ್ಶನ್ ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದರು. ಇದನ್ನು ಗಮಸಿನಿ ದಚ್ಚು ಬಹುತಾರಾಗಣ ಇರುವ ಚಿತ್ರ. ಹಾಗಾಗಿ ಎಲ್ಲರ ಫೋಟೋವನ್ನು ಹಾಕಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಬೇಸರ ಬೇಡ ಎಂದು ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದರು.

ಆದ್ರೆ ಇದೆಲ್ಲ ಬಗೆ ಹರಿತು ಎನ್ನುವಷ್ಟೊತ್ತಿಗೆ ದರ್ಶನ್ ಮತ್ತೊಂದು ಪೋಸ್ಟ್ ಹಾಕಿರುವುದ ಬಾರಿ ಕುತೂಹಲ ಕೆರಳಿಸಿದೆ. "ಒಬ್ಬ ಸೆಲೆಬ್ರಿಟಿ ಯಿಂದ ಇನ್ನೊಬ್ಬ ಸೆಲೆಬ್ರಿಟಿ ಗೆ ಓಪನ್ ಚಾಲೆಂಜ್ ಮಧ್ಯಾಹ್ನ ಫೇಸ್ಬುಕ್ ಲೈವ್ ಬರ್ತೀನಿ ಬಂದಾಗ ಎಲ್ಲಾನು ತಿಳಿಸುತ್ತೇನೆ. ನಿಮ್ಮ ದಾಸ ದರ್ಶನ್"

Kannada actor Darshan open challenge for another celebrity

ಹೀಗಂತ ದರ್ಶನ್ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಬೆಳ್ಳಂಬೆಳಗ್ಗೆ ದಚ್ಚು ಪೋಸ್ಟ್ ನೋಡಿದ ಅಭಿಮಾನಿಗಳಿಗೆ ಒಮ್ಮೆ ಶಾಕ್ ಆಗಿದೆ. ಯಾರಿಗೊ ಕಾದಿದೆ ಗ್ರಹಚಾರ ಎಂದು ಅಭಿಮಾನಿಗಳು ಕಮೆಂಟ್ಸ್ ಮಾಡುತ್ತಿದ್ದಾರೆ. ಆದ್ರೆ ದಚ್ಚು ಯಾರಿಗೆ ಓಪನ್ ಚಾಲೆಂಜ್ ಮಾಡುತ್ತಿದ್ದಾರೆ ಎನ್ನುವುದು ಗೊತ್ತಾಗಿಲ್ಲ. ಇಂದು ಮಧ್ಯಾಹ್ನ ಫೇಸ್ ಬುಲ್ ಲೈವ್ ನಲ್ಲಿ ದರ್ಶನ್ ಏನು ಹೇಳುತ್ತಾರೆ ಎಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

More from Filmibeat

English summary
Kannada actor Darshan open challenge for another celebrity. Darshan Fans are quality about darshan post.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X