'ನನ್ನ ಪ್ರಕಾರ' ಸಸ್ಪೆನ್ಸ್, ಥ್ರಿಲ್ಲರ್ ಮೆಚ್ಚಿಕೊಂಡ ಡಿ ಬಾಸ್

'ನನ್ನ ಪ್ರಕಾರ' ಸ್ಯಾಂಡಲ್ ವುಡ್ ನಲ್ಲಿ ಟೈಟಲ್ ಮೂಲಕವೆ ಚಿತ್ರಾಭಿಮಾನಿಗಳ ಗಮನ ಸೆಳೆದಿರುವ ಸಿನಿಮಾ. ನಟ ಕಿಶೋರ್ ಮತ್ತು ಪ್ರಿಯಾಮಣಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರುವ 'ನನ್ನ ಪ್ರಕಾರ' ಚಿತ್ರದ ಟ್ರೈಲರ್ ರಿಲೀಸ್ ಆಗಿದೆ.

ಅಂದ್ಹಾಗೆ ಈಗಾಗಲೆ ಫಸ್ಟ್ ಲುಕ್ ಮತ್ತು ಟೀಸರ್ ಮೂಲಕ ಸದ್ದು ಮಾಡುತ್ತಿದ್ದ ನನ್ನ ಪ್ರಕಾರ ಚಿತ್ರದ ಟ್ರೈಲರ್ ಮತ್ತು ಆಡಿಯೋವನ್ನು ಇತ್ತೀಚಿಗಷ್ಟೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರಿಲೀಸ್ ಮಾಡಿ ಚಿತ್ರಕ್ಕೆ ಶುಭಕೋರಿದ್ದಾರೆ. ಅಲ್ಲದೆ ಚಿತ್ರದ ಟ್ರೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನನ್ನ ಪ್ರಕಾರ ಸಸ್ಪೆನ್ಸ್, ಥ್ರಿಲ್ಲರ್ ಸಿನಿಮಾ. ಚಿತ್ರದಲ್ಲಿ ಕಿಶೋರ್ ಪೊಲೀಸ್ ಪಾತ್ರದಲ್ಲಿ ಮಿಂಚಿದ್ದಾರೆ. ಇನ್ನು ನಟಿ ಪ್ರಿಯಾಮಣಿ ಅಮೃತ ಎನ್ನುವ ವೈದ್ಯೆಯಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಉಳಿದಂತೆ ನಟಿ ಮಯೂರಿ ಮತ್ತು ನಿರಂಜನ್ ದೇಶಪಾಂಡೆ ಸೇರಿದಂತೆ ಸಾಕಷ್ಟು ಕಲಾವಿದರು ಚಿತ್ರದಲ್ಲಿದ್ದಾರೆ.

Kannada actor Darshan Released Nanna Prakara Audio And Trailer

ಸದ್ಯ ರಿಲೀಸ್ ಆಗಿರುವ ಟ್ರೈಲರ್ ನಲ್ಲಿ ಒಂದು ಕೊಲೆಯ ಸುತ್ತ ನಡೆಯುವ ಕತೆ ಎನ್ನುವುದು ಗೊತ್ತಾಗುತ್ತಿದೆ. ಥ್ರಿಲ್ಲರ್, ಸಸ್ಪೆನ್ಸ್ ಅಂಶಗಳನ್ನು ಒಳಗೊಂಡಿರುವ ಈ ಸಿನಿಮಾಗೆ ನಿರ್ದೇಶಕ ವಿನಯ್ ಬಾಲಾಜಿ ಆಕ್ಷನ್ ಕಟ್ ಹೇಳಿದ್ದಾರೆ. ಚೊಚ್ಚಲ ನಿರ್ದೇಶನ ಆದರು ಟ್ರೈಲರ್ ನೋಡುತ್ತಿದರೆ ಅನುಭವಿ ನಿರ್ದೇಶಕ ಕೆಲಸ ಮಾಡಿದ ಹಾಗೆ ಕಾಣುತ್ತಿದೆ. ಒಟ್ನಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿರುವ ನನ್ನ ಪ್ರಕಾರ ಇದೆ ತಿಂಗಲು 23ಕ್ಕೆ ತೆರೆಗೆ ಬರುತ್ತಿದೆ.

More from Filmibeat

English summary
Kannada actor Darshan released Kishore starrer Nanna Prakara audio and trailer. This film is directed by Vinay
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X